Sun,May19,2024
ಕನ್ನಡ / English

ಡಿಕೆಶಿ ಶಾಲೆಗೆ ಬಾಂಬ್​​​ ಬೆದರಿಕೆ ಹಾಕಿದ್ದು ಅದೇ ಶಾಲೆಯ 10ನೇ ಕ್ಲಾಸ್ ವಿದ್ಯಾರ್ಥಿ | JANATA NEWS

19 Jul 2022
1693

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಒಡೆತನದ ನ್ಯಾಷನಲ್ ಹಿಲ್ ವ್ಯೂವ್ ಶಾಲೆಗೆ ಹುಚ್ಚ ವೆಂಕಟ್​​ ಹೆಸರಲ್ಲಿ ಅದೇ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಇಮೇಲ್​​ ಮಾಡಿ ಬಾಂಬ್​​ ಬೆದರಿಕೆ ಹಾಕಿದ್ದ ಎಂದು ತಿಳಿದು ಬಂದಿದೆ.

ಹಿಲ್ ವ್ಯೂ ಪಬ್ಲಿಕ್ ಶಾಲೆಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಕೃತ್ಯ ಎಸಗಿದ ಬಾಲಕನನ್ನು ಪತ್ತೆ ಮಾಡಿದ ಪೊಲೀಸರು ಬಾಲಕನ ಕರೆದು ವಿಚಾರಣೆ ನಡೆಸಿದ್ದಾರೆ. ಅದೇ ಶಾಲೆಯ 10ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಈ ಕೃತ್ಯವೆಸಗಿದ್ದಾನೆ.

ಇದೇ ತಿಂಗಳು 21 ರಂದು 10ನೇ ತರಗತಿಯ ಮೊದಲನೇ ಪರೀಕ್ಷೆ ಇತ್ತು. ಪರೀಕ್ಷೆಯನ್ನು ಮುಂದೂಡುವ ಸಲುವಾಗಿ ವಿದ್ಯಾರ್ಥಿ ಈ ರೀತಿ ಪ್ಲ್ಯಾನ್ ಮಾಡಿದ್ದ ವಿಚಾರ ತನಿಖೆಯ ವೇಳೆ ಬೆಳಕಿಗೆ ಬಂದಿದೆ.

ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಆರ್ ಆರ್ ನಗರ ಪೊಲೀಸರು ಹುಡುಗನನ್ನ ವಿಚಾರಣೆ ನಡೆಸಿ ಬಾಲ ಅಪರಾಧಿಗಳ ಪುನಃಶ್ಚೇತನ ಕೇಂದ್ರಕ್ಕೆ ಕಳುಹಿಸಿದ್ದಾರೆ.

ಭಾನುವಾರ ರಾತ್ರಿ ಇಮೇಲ್​​ ಮೂಲಕ ಶಾಲೆಯಲ್ಲಿ ಬಾಂಬ್​​ ಇಟ್ಟಿರೋದಾಗಿ ಬೆದರಿಕೆ ಹಾಕಿದ್ದ. ಸೋಮವಾರ ಬೆಳಿಗ್ಗೆ ಶಿಕ್ಷಕರು ಮತ್ತು ಸಿಬ್ಬಂದಿ ಶಾಲೆಗೆ ಬಂದ ಬಳಿಕ ವಿಷಯ ಗೊತ್ತಾಯಿತು. ಅಷ್ಟರಲ್ಲಾಗಲೇ ಮಕ್ಕಳು ಶಾಲೆಗೆ ಬಂದಿದ್ದರು. ವಿದ್ಯಾರ್ಥಿಗಳನ್ನು ಶಾಲೆಯಿಂದ ಸ್ಥಳಾಂತರ ಮಾಡಿ ಪೊಲೀಸರು ಶೋಧಕಾರ್ಯ ನಡೆಸಿದರು.

RELATED TOPICS:
English summary :It was the 10th class student of the same school who threatened DKshi school with a bomb

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...