Sun,May19,2024
ಕನ್ನಡ / English

ನಾನು ಸನ್ಯಾಸಿ ಅಲ, ಖಾವಿ ತೊಟ್ಟಿಲ್ಲ ನಾನು ಖಾದಿ ತೊಟ್ಟಿದ್ದೇನೆ | JANATA NEWS

19 Jul 2022
2500

ಬೆಂಗಳೂರು : ನಾನೇನು ಸನ್ಯಾಸೀನಾ? ನಾನೇನು ಕಾವಿ ಬಟ್ಟೆ ತೊಟ್ಟಿದ್ದೇನಾ? ಎಂದು ಹೇಳುವ ಮೂಲಕ ಕಾಂಗ್ರೆಸ್ ಸಿಎಂ ರೇಸ್ ನಲ್ಲಿ ತಾನೇ ಪ್ರಮುಖ ಸ್ಪರ್ಧಾಳು ಎಂಬ ಸಂದೇಶ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೇನು ಸನ್ಯಾಸಿಯಾ? ನಾನೇನು ಕಾವಿ ಬಟ್ಟೆ ತೊಟ್ಟಿದ್ದೇನಾ? ಮೊದಲು ಕಾಂಗ್ರೆಸ್ ಸರ್ಕಾರ ಬರಬೇಕು. ಮುಖ್ಯಮಂತ್ರಿಯನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಬಣ, ಡಿ ಕೆ ಶಿವಕುಮಾರ್ ಬಣ ಅಂತೇನಿಲ್ಲ. ನಮ್ಮದು ಕಾಂಗ್ರೆಸ್ ಬಣ ಮಾತ್ರ, ಮತ್ಯಾವುದೇ ಬಣವಿಲ್ಲ. ಎಸ್‌ಎಂ ಕೃಷ್ಣರ ನಂತರ ಒಕ್ಕಲಿಗ ಸಮುದಾಯದಿಂದ ನಾನು ಮುಖ್ಯಮಂತ್ರಿ ಸ್ಥಾನ ಸಿಗುವ ಹಂತ ತಲುಪಿದ್ದೇನೆ‌. ಹಾಗಾಗಿ ನನ್ನ ಕೈ ಬಲಪಡಿಸಿ ಎಂದು ಒಕ್ಕಲಿಗ ಸಮುದಾಯವನ್ನು ಮನವಿ ಮಾಡಿದ್ದೇನೆ ಎಂದು ಹೇಳಿದರು.

ಮುಂಬರುವ ವಿಧಾನಸಭೆ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸುತ್ತೇವೆ ಎಂದು ಇದೇ ವೇಳೆ ಹೇಳಿದ ಅವರು, ಒಬ್ಬ ವ್ಯಕ್ತಿಯನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೋಗುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಪಕ್ಷ ಸಾಮೂಹಿಕ ನಾಯಕತ್ವದ ಮೇಲೆ ನಂಬಿಕೆ ಇರಿಸಿದೆ. ನಿರುದ್ಯೋಗಿ ಯುವಕರಿಗೆ ಉದ್ಯೋಗ ಸೃಷ್ಟಿಗಾಗಿ ಸರ್ವೇ ಮಾಡುತ್ತೇವೆ ಎಂದು ಹೇಳಿದರು.

ಬಿಜೆಪಿ ಮತ್ತು ಜೆಡಿಎಸ್ ನ ಕೆಲ ನಾಯಕರು ಕಾಂಗ್ರೆಸ್ ಸೇರುವ ಸುಳಿವು ನೀಡಿದ ಡಿಕೆಶಿ, ಕೆಲವರು ಸೇರುತ್ತಾರೆ. ಆದರೆ ಇದರ ಗುಟ್ಟನ್ನು ಬಿಟ್ಟುಕೊಡುವುದಿಲ್ಲ. ಅದನ್ನು ರಹಸ್ಯವಾಗಿ ಇಡುತ್ತೇನೆ. ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು ಎಂದರು.

RELATED TOPICS:
English summary :I am a monk, I dont wear khaki, I wear khadi

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...