Fri,May10,2024
ಕನ್ನಡ / English

ನೆಹರು, ಇಂದಿರಾ, ಸೋನಿಯಾ ಹೆಸರಲ್ಲಿ 3-4 ತಲೆಮಾರಿಗೆ ಆಗುವಷ್ಟು ಮಾಡಿಕೊಂಡಿದ್ದೇವೆ, ಅವರ ಋಣವನ್ನು ನಾವೆಲ್ಲಾ ತೀರಿಸಬೇಕು | JANATA NEWS

21 Jul 2022
2366

ಬೆಂಗಳೂರು : ನಾವೆಲ್ಲ ಇಷ್ಟು ಮಾಡಿಕೊಂಡಿರುವುದು, ಈ ಮಟ್ಟಕ್ಕೆ ಬೆಳೆದಿರುವುದು ಕಾಂಗ್ರೆಸ್ ನಿಂದ, ಗಾಂಧಿ ಕುಟುಂಬದಿಂದ, ಈಗ ಗಾಂಧಿ ಕುಟುಂಬಕ್ಕೆ, ಕಾಂಗ್ರೆಸ್ ಗೆ ಋಣ ತೀರಿಸುವ ಕಾಲ ಬಂದಿದೆ. ಇಷ್ಟು ಕಿಂಚಿತ್ತೂ ಮಾಡದಿದ್ದರೆ ನಾವು ತಿನ್ನುವ ಅನ್ನಕ್ಕೆ ಹುಳ ಬೀಳುತ್ತದೆ ಎಂದು ಮಾಜಿ ಸ್ಪೀಕರ್, ಕಾಂಗ್ರೆಸ್ ಶಾಸಕ ಕೆ ಆರ್ ರಮೇಶ್ ಕುಮಾರ್ ವಿವಾದದ ಕಿಡಿ ಹೊತ್ತಿಸುವ ಹೇಳಿಕೆ ನೀಡಿದ್ದಾರೆ.

ಸೋನಿಯಾ ಗಾಂಧಿ ಅವರನ್ನು ಇಡಿ ವಿಚಾರಣೆಗೆ ಸಮನ್ಸ್ ನೀಡಿದ್ದನ್ನು ಖಂಡಿಸಿ ಕಾಂಗ್ರೆಸ್ ನಡೆಸುತ್ತಿರುವ ಬೃಹತ್ ಪ್ರತಿಭಟನೆ ಹಿನ್ನೆಲೆಯಲ್ಲಿ ಮಾತನಾಡಿದ್ದ ರಮೇಶ್ ಕುಮಾರ್, ನೆಹರು, ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಅವರ ಹೆಸರನ್ನು ಹೇಳಿಕೊಂಡು 3-4 ತಲೆಮಾರಿಗೆ ಆಗುವಷ್ಟು ಮಾಡಿಕೊಂಡಿದ್ದೇವೆ. ಈಗ ನಮಗೆ ಅದರ ಋಣ ತೀರಿಸುವ ಸಮಯ ಬಂದಿದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಈ ದೇಶ ಉಳಿಯಬೇಕು ಎಂದರೆ ಕಾಂಗ್ರೆಸ್ ಉಳಿಯಬೇಕು. ಎಲ್ಲಾ ಸಣ್ಣ ವಿಚಾರವನ್ನು ಬದಿಗೊತ್ತೋಣ. ಸೋನಿಯಾ ಗಾಂಧಿಗೆ ನೈತಿಕವಾಗಿ ಸಮಾಧಾನವಾಗಬೇಕು. ಆಗ ಮಾತ್ರ ನಾವು ತಿನ್ನುವ 2 ಹೊತ್ತಿನ ಊಟ ಸಾರ್ಥಕ ಆಗುತ್ತದೆ. ನೆಹರು, ಇಂದಿರಾ, ಸೋನಿಯಾ ಹೆಸರಲ್ಲಿ 3-4 ತಲೆಮಾರಿಗೆ ಆಗುವಷ್ಟು ಮಾಡಿಕೊಂಡಿದ್ದೇವೆ. ಈ ಹಿನ್ನೆಲೆಯಲ್ಲಿ ಈ ಕಿಂಚಿತ್ತು ತ್ಯಾಗಕ್ಕೂ ನಾವು ತಯಾರಾಗದೇ ಹೋದರೆ ನಾವು ತಿನ್ನುವ ಅನ್ನಕ್ಕೆ ಹುಳ ಬೀಳುತ್ತದೆ ಎಂದರು.

RELATED TOPICS:
English summary :In the name of Nehru, Indira, Sonia, we have done enough for 3-4 generations, we all have to pay their debt.

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...