Thu,May09,2024
ಕನ್ನಡ / English

ಕಾಲೇಜು ವಿದ್ಯಾರ್ಥಿಗಳ ಲಿಪ್ ಲಾಕ್ ವಿಡಿಯೋ ವೈರಲ್ ಕೇಸ್: ಪೊಲೀಸ್ ಆಯುಕ್ತರ ಪ್ರತಿಕ್ರಿಯೆ | JANATA NEWS

21 Jul 2022
3308

ಮಂಗಳೂರು : ನಗರದ ಖಾಸಗಿ ಪಿಯು ಕಾಲೇಜೊಂದರ ವಿದ್ಯಾರ್ಥಿಗಳ ಕಿಸ್ಸಿಂಗ್​ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗಿದೆ.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಆಯುಕ್ತರು, ಈ ಘಟನೆಯು ನಾಲ್ಕೈದು ತಿಂಗಳ ಹಿಂದೆ ನಡೆದಿದೆ. ಬಾವುಟಗುಡ್ಡೆಯಲ್ಲಿ ಅಪಾರ್ಟ್​​ಮೆಂಟ್​​ವೊಂದರಲ್ಲಿ ​​ಇಬ್ಬರು ವಿದ್ಯಾರ್ಥಿಗಳು ರೂಮ್​ ಮಾಡಿಕೊಂಡಿದ್ದು, ಅಲ್ಲಿಗೆ ವಿದ್ಯಾರ್ಥಿನಿಯರನ್ನು ಕರೆಸಿಕೊಂಡು ಟ್ರುತ್ ಆ್ಯಂಡ್ ಡೇರ್ ಗೇಮ್ ಆಡಿದ್ದಾರೆ.

ಈ ಸಂದರ್ಭದಲ್ಲಿ ಡೇರ್ ಆಟದಂತೇ ವಿದ್ಯಾರ್ಥಿಗಳು ಪರಸ್ಪರ ಕಿಸ್ ಮಾಡಿದ್ದಾರೆ. ಅಲ್ಲಿಯೇ ಈ ವಿಡಿಯೋ ಮಾಡಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಇನ್ನು ಈ ರೂಂನಲ್ಲಿ ವಿದ್ಯಾರ್ಥಿಗಳು ಮದ್ಯಪಾನ ಸೇರಿ ಮಾದಕ ವಸ್ತು ತೆಗೆದುಕೊಳ್ಳುತ್ತಿದ್ದರು. ಈ ವಿಚಾರ ರೂಂನ ಮಾಲೀಕರಿಗೆ ತಿಳಿದು ವಿದ್ಯಾರ್ಥಿಗಳನ್ನು ಹೊರಗೆ ಹಾಕಿದ್ದರು ಎಂದು ವಿವರಿಸಿದ್ದಾರೆ.

ವಿಡಿಯೋ ಮಾಡಿದ ವಿದ್ಯಾರ್ಥಿ ಇತ್ತೀಚಿಗೆ ತನ್ನ ತರಗತಿಯ ವಾಟ್ಸ್​ಆಯಪ್ ಗ್ರೂಪ್​ಗೆ ವಿಡಿಯೋ ಹಾಕಿದ್ದಾನೆ. ಈ ವಿಡಿಯೋ ಶಿಕ್ಷಕರ ಗಮನಕ್ಕೆ ಬಂದು ಆ ವಿದ್ಯಾರ್ಥಿ ಮತ್ತು ಇತರ ವಿದ್ಯಾರ್ಥಿಗಳ ವಿರುದ್ಧ ಶಿಸ್ತುಕ್ರಮ ಕೈಗೊಂಡಿದ್ದಾರೆ. ಈ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಪ್ರಕರಣದ ಕುರಿತು ತನಿಖೆ ಮಾಡುತ್ತಿದ್ದೇವೆ.

ವಿಡಿಯೋ ಮಾಡಿದ ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಹಾಗೆಯೇ ವಿದ್ಯಾರ್ಥಿನಿಯರನ್ನೂ ಠಾಣೆಗೆ ಕರೆಸಿ ವಿಚಾರಿಸಲಾಗಿದೆ. ವಿದ್ಯಾರ್ಥಿನಿಯರ ವಯಸ್ಸನ್ನು ಪರಿಶೀಲಿಸಿ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಆಯುಕ್ತರು ಹೇಳಿದರು.

Truth-Dare ಆಟದ ನೆಪದಲ್ಲಿ ಕಿಸ್ಸಿಂಗ್​ ಮಾಡುತ್ತಿರುವ ದೃಶ್ಯ ವೈರಲ್ ಆದ ಬೆನ್ನಲ್ಲೇ ಮತ್ತೊಂದು ಸೆಕ್ಸ್​ ವಿಡಿಯೋ ವೈರಲ್​ ಆಗಿದ್ದು, ಇವರ ಕೃತ್ಯಕ್ಕೆ ಕಾಲೇಜಿನ ಇರತ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಮುಜುಗರ ಉಂಟಾಗಿದೆ. ಕಾಲೇಜು ಯೂನಿಫಾರಂನಲ್ಲೇ ಈ ವಿದ್ಯಾರ್ಥಿಗಳು ಇದ್ದಾರೆ.

RELATED TOPICS:
English summary :College Students Lip Lock Video Viral Case: Police Commissioners Reaction

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...