Sat,May18,2024
ಕನ್ನಡ / English

ಜನರ ಒತ್ತಾಯಕ್ಕೆ ಮಣಿದು ಆ ರೀತಿ ಹೇಳಿದೆ, ಹೈಕಮಾಂಡ್‌ ತೀರ್ಮಾನವೇ ಅಂತಿಮ-ಬಿಎಸ್ ವೈ | JANATA NEWS

23 Jul 2022
2388

ಬೆಂಗಳೂರು : ಜನಯ ಒತ್ತಾಯಕ್ಕೆ ಮಣಿದು ನಿನ್ನೆ ಆ ರೀತಿ ಹೇಳಿದ್ದೇನೆ. ಆದರೆ, ಪಕ್ಷದ ತೀರ್ಮಾನವೇ ಅಂತಿಮವಾಗುತ್ತೆ ಎಂದು ನಿನ್ನೆ ಹೇಳಿಕೆ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಯುಟರ್ನ್‌ ಹೊಡೆದಿದ್ದಾರೆ.

ಬೆಂಗಳೂರು ಕಾವೇರಿ ನಿವಾಸದ ಬಳಿ ಮಾತನಾಡಿದ ಅವರು, ನಿನ್ನೆ ನಾನು ನೀಡಿದ ಹೇಳಿಕೆ ಬಗ್ಗೆ ಸಾಕಷ್ಟು ಗೊಂದಲ ಉಂಟಾಗಿದೆ. ನಾನು ವಿಧಾನಸಭೆ ಚುನಾವಣೆಗೆ ನಿಲ್ಲಲ್ಲ. ನಿನ್ನೆ ನನಗೆ ಶಿಕಾರಿಪುರದ ಜನ ಚುನಾವಣೆ ನಿಲ್ಲಲು ಒತ್ತಾಯ ಮಾಡಿದ್ರು. ಆದರೆ ನಾನು ನಿಲ್ಲೋದಿಲ್ಲಪ್ಪಾ ವಿಜಯೇಂದ್ರ ನಿಲ್ತಾರೆ ಎಂದು ಹೇಳಿದ್ದೆ. ಆದರೆ, ಈ ಬಗ್ಗೆ ಪಕ್ಷದ ತೀರ್ಮಾನವೇ ಅಂತಿಮ. ನನ್ನ ಸಲಹೆ ಅಷ್ಟೇ ಎಂದು ಹೇಳಿದರು.

ವಿಜಯೇಂದ್ರ ಎಲ್ಲೇ ನಿಂತರೂ ಗೆಲ್ಲುವ ಸಾಮರ್ಥ್ಯವನ್ನು ಬೆಳೆಸಿಕೊಂಡಿದ್ದಾರೆ. ಹಳೆ ಮೈಸೂರು, ಶಿಕಾರಿಪುರ ಎಲ್ಲೇ ನಿಂತರೂ ಅವರು ಗೆಲ್ಲುತ್ತಾರೆ. ಆದರೆ, ಈ ಬಗ್ಗೆ ಅಂತಿಮವಾಗಿ ತೀರ್ಮಾನ ಮಾಡೋದು ಪ್ರಧಾನಿ ಮೋದಿ ಎಂದು ತಿಳಿಸಿದರು. ನನಗೆ ಪಕ್ಷದಲ್ಲಿ ಸಾಕ್ಕಷ್ಟು ಅವಕಾಶ ಸಿಕ್ಕಿದೆ. ರಾಷ್ಟ್ರ ಮಟ್ಟದಲ್ಲಿ ನನ್ನನ್ನು ಬೆಳೆಸಿದ್ದಾರೆ.

ಶಿಕಾರಿಪುರದ ಕಾರ್ಯಕರ್ತರ ಒತ್ತಾಯಕ್ಕೆ ಮಣಿದು ನಿನ್ನೆ ಹೇಳಿದ್ದೆ. ಪಕ್ಷದ ವರಿಷ್ಠರು ಏನೇ ತೀರ್ಮಾನ ಮಾಡಿದರೂ ಬದ್ಧರಾಗಿರುತ್ತೇವೆ. ಪ್ರಧಾನಿ ಮೋದಿ, ಅಮಿತ್‌ ಶಾ, ಜೆ.ಪಿ ನಡ್ಡಾ ಸೂಚನೆ ಪಾಲಿಸುತ್ತೇವೆ. ನಾನು ಸಲಹೆ ಕೊಡಬಹುದಷ್ಟೇ, ಹೈಕಮಾಂಡ್‌ ನಿರ್ಧಾರವೇ ಅಂತಿಮ ಎಂದು ಬಿಎಸ್‌ವೈ ಹೇಳಿದರು. ರಾಜ್ಯಾದ್ಯಂತ ಪ್ರವಾಸ ಮಾಡಿ 140 ಸ್ಥಾನ ಗೆಲ್ಲೋದೇ ನಮ್ಮ ಗುರಿ‌‌. ನಾನು ನಾಳೆ ನಾಡಿದ್ದರಿಂದಲೇ ಕೆಲಸ ಶುರು ಮಾಡ್ತೇನೆ ಎಂದರು.

RELATED TOPICS:
English summary :Bowing to the insistence of the people, he said, the High Commands decision is final-BSY

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...