Sun,Apr28,2024
ಕನ್ನಡ / English

ಹೊನ್ನಾವರ-ಮುಳಬಾಗಿಲು ರಾ.ಹೆ-69: ಲಘು ವಾಹನ ಸಂಚಾರಕ್ಕೆ ಅನುಮತಿ | JANATA NEWS

23 Jul 2022
3632

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ-ಮುಳಬಾಗಿಲು ರಾಷ್ಟ್ರೀಯ ಹೆದ್ದಾರಿ ಸಂಖ್ಯೆ-69 ರಲ್ಲಿ ಲಘು ವಾಹನಗಳ ಸಂಚಾರಕ್ಕೆ ಅನುಮತಿ ನೀಡಿ ಜಿಲ್ಲಾಧಿಕಾರಿ ಮುಲ್ಲಯ ಮುಹಿಲನ್ ಅದೇಶಿಸಿದ್ದಾರೆ.

ಇತ್ತಿಚೇಗೆ ಸುರಿದ ಭಾರಿ ಮಳೆಯಿಂದ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿತ್ತು. ಸಾರ್ವಜನಿಕರ ಜೀವ ರಕ್ಷಣೆಯ ಹಿತದೃಷ್ಠಿಯಿಂದ ಹೆದ್ದಾರಿಯಲ್ಲಿ ಎಲ್ಲಾ ತರಹದ ವಾಹನಗಳ ಸಂಚಾರವನ್ನು ಜಿಲ್ಲಾಡಳಿತ ನಿಷೇಧಿಸಿತ್ತು.

ಆದರೆ ಹೆದ್ದಾರಿಯಲ್ಲಿ ತಾತ್ಕಾಲಿಕ ದುರಸ್ಥಿ ಕಾರ್ಯ ಕೈಗೊಂಡಿದ್ದು, ಅದರಂತೆ ಹೊನ್ನಾವರ-ಮುಳಬಾಗಿಲು ರಾಷ್ಟ್ರೀಯ ಹೆದ್ದಾರಿಯನ್ನು ಲಘು ವಾಹನ ಸಂಚಾರಕ್ಕೆ ತೆರೆಯಲಾಗಿದೆ. ಈ ರಸ್ತೆಯಲ್ಲಿ ಸಂಚರಿಸುವ ಭಾರಿ ವಾಹನಗಳು ಕುಮಟಾ-ಶಿರಸಿ ಮಾರ್ಗದ ಮೂಲಕವೇ ಸಾಗಬೇಕು. ಕುಮಟಾ-ಬಡಾಳ ಘಟ್ಟ-ದೊಡ್ಮನೆ-ಸಿದ್ದಾಪುರ ಮಾರ್ಗವಾಗಿ ಚಲಿಸುವ ಬಸ್‌ಗಳು ಎಂದಿನಂತೆ ಇದೇ ಮಾರ್ಗವಾಗಿ ಚಲಿಸಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

RELATED TOPICS:
English summary : Honnavara-Mulabagilu SH-69: Allowed for light vehicle traffic

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...