Fri,May03,2024
ಕನ್ನಡ / English

ಶಿವಾಜಿ ನಗರ ಪೊಲೀಸ್ ಸಿಬ್ಬಂದಿ ದುರಂತ ಸಾವು: ಗೃಹ ಸಚಿವ ಆರಗ ಜ್ಞಾನೇಂದ್ರ ಕಂಬನಿ | JANATA NEWS

24 Jul 2022
3035

ಬೆಂಗಳೂರು : ಇಂದು ಬೆಳಗ್ಗೆ ಆಂಧ್ರ ಪ್ರದೇಶದ ಚಿತ್ತೂರಿನ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿವಾಜಿ ನಗರ ಪೊಲೀಸ್​ ಠಾಣೆಯ ಇಬ್ಬರು ಸಿಬ್ಬಂದಿ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ.

ಅಪಘಾತದ ಸುದ್ದಿ ತಿಳಿದ ತಕ್ಷಣ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ, ಸೂಕ್ತ ಕ್ರಕೈಗೊಳ್ಳುವಂತೆ ಸೂಚಿಸಿದ್ದಾರೆ. ಸಾರ್ವಜನಿಕರ ಪ್ರಾಣ ಹಾಗೂ ಆಸ್ತಪಾಸ್ತಿಗಳ ರಕ್ಷಿಸುವ ಕಾರ್ಯದಲ್ಲಿ ಪೊಲೀಸ್ ಸಿಬ್ಬಂದಿ ಮೃತಪಟ್ಟಿರುವುದು ಅತ್ಯಂತ ನೋವು ತಂದಿದೆ ಎಂದು ಸಚಿವರು ಹೇಳಿದ್ದಾರೆ.

ಮೃತರನ್ನು ಅನಿಲ್‌, ಅವಿನಾಶ್‌ ಹಾಗೂ ದೀಕ್ಷಿತ್‌ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಬೆಂಗಳೂರಿನ ಶಿವಾಜಿ ನಗರದ ಪೊಲೀಸ್ ಠಾಣೆಯ ಸಿಬ್ಬಂದಿಯಾಗಿದ್ದು, ಗಾಂಜಾ ಗ್ಯಾಂಗ್​ ಬಂಧನಕ್ಕೆಂದು ಆಂಧ್ರದ ಚಿತ್ತೂರಿಗೆ ತೆರಳುತ್ತಿದ್ದರು. ಈ ವೇಳೆ ಪೂತಲಪಟ್ಟು ಮಂಡಲದ ಪಿ. ಕೊಟ್ಟಕೋಟ ರೈಲ್ವೆ ಕೆಳ ಸೇತುವೆ ಬಳಿ ಅಪಘಾತ ನಡೆದಿದೆ.

ಚಿತ್ತೂರಿನಿಂದ ತಿರುಮಲಕ್ಕೆ ಹೋಗುವ ರಸ್ತೆಯ ನಡುವೆ ಈ ಸೇತುವೆ ಬರುತ್ತದೆ. ಪೊಲೀಸ್​ ಸಿಬ್ಬಂದಿ ಇದ್ದ ಇನ್ನೋವಾ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಸುಮಾರು 30 ಅಡಿ ದೂರದ ಮತ್ತೊಂದು ರಸ್ತೆಗೆ ಹಾರಿಹೋಗಿ ಬಿದ್ದಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಪೊಲೀಸ್​ ಸಿಬ್ಬಂದಿ ಹಾಗೂ ಓರ್ವ ಖಾಸಗಿ ಚಾಲಕ ಸಾವಿಗೀಡಾಗಿದ್ದಾರೆ. ಉಳಿದವರ ಸ್ಥಿತಿ ಗಂಭೀರವಾಗಿದೆ. ಪ್ರೊಬೆಷನರಿ ಪಿಎಸ್‌ಐ ದೀಕ್ಷಿತ್​, ಕಾನ್ಸ್​ಟೇಬಲ್​ ಶರಣಬಸವ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

RELATED TOPICS:
English summary :Tragic death of Shivaji Nagar police personnel: Home Minister Araga Gyanendra Kambani

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...