Mon,May06,2024
ಕನ್ನಡ / English

ನೀವು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋದವರು, ಮತ್ಯಾಕೆ ಬಂದ್ರೀ? ಕಾಂಗ್ರೆಸ್ ಸತ್ಯಾಗ್ರಹದಲ್ಲಿ ನಟಿ‌ ಭಾವನಾಗೆ ತರಾಟೆ | JANATA NEWS

26 Jul 2022
2334

ಬೆಂಗಳೂರು : ಕಾಂಗ್ರೆಸ್ ಪಕ್ಷದ ಮೌನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಚಿತ್ರನಟಿ ಭಾವನಾ ಅವರನ್ನು ಕಾಂಗ್ರಸ್ ನ ಹಿರಿಯ ಮುಖಂಡರ ಮುಂದೆಯೇ ಕೈ ಕಾರ್ಯಕರ್ತೆಯೊಬ್ಬರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.

ನಗರದ ಕಾಂಗ್ರೆಸ್ ಭವನದಲ್ಲಿ ಇ.ಡಿ ಯಿಂದ ಸೋನಿಯಾ ಗಾಂಧಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಮೌನ ಸತ್ಯಾಗ್ರಹದಲ್ಲಿ ಭಾಗಿಯಾಗಲು ನಟಿ ಭಾವನಾ ಆಗಮಿಸಿದ್ದರು. ಡಿಕೆಶಿ ಕುರ್ಚಿಪಕ್ಕದಲ್ಲಿ ಕುಳಿತುಕೊಳ್ಳಲು ಹೋಗಿದ್ದ ಭಾವನಾಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಕಾರ್ಯಕರ್ತೆಯೊಬ್ಬರು, ನೀವು ಬಿಜೆಪಿಯಲ್ಲಿದ್ರಿ ತಾನೇ? ಇವಾಗ ಇಲ್ಲಿಗೆ ಬಂದು ಅಧ್ಯಕ್ಷರ ಪಕ್ಕದಲ್ಲಿ ಕೂರೋಕೆ ಹೋಗ್ತಿದ್ದೀರಲ್ಲಾ? ಎಂದು ತರಾಟೆಗೆ ತೆಗೆದುಕೊಂಡರು. ಗಲಿಬಿಲಿಯಾಗಿ ಸಮಾಧಾನ ಮಾಡಲು ಮುಂದಾದ ನಟಿ ಭಾವನಾ ಮುಜುಗರಕ್ಕೆ ಒಳಗಾಗಿ ಪ್ರತಿಭಟನಾ ವೇದಿಕೆ ಮುಂಭಾಗದಿಂದ ಸೈಡ್​ಗೆ ಹೋಗಿ ನಿಂತರು.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ನಟಿ ಭಾವನಾ, ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿರುವೆ. ಕೋವಿಡ್ ಸಂದರ್ಭದಲ್ಲಿ ಕಾಂಗ್ರೆಸ್ ಸೇರಿದ್ದರಿಂದ ಯಾರಿಗೂ ಗೊತ್ತಿಲ್ಲ. ಕಾಂಗ್ರೆಸ್ ಕಾರ್ಯಕರ್ತೆಯರ ಪ್ರಶ್ನೆಗೆ ಉತ್ತರ ನೀಡಿದ್ದೇನೆ. ಅವರ ಪ್ರಶ್ನೆಗಳು ತಪ್ಪಲ್ಲ. ಕಾಂಗ್ರೆಸ್ ತತ್ವ ಸಿದ್ಧಾಂತಗಳು ನನಗೆ ಒಪ್ಪಿಗೆ ಆಗಿದೆ. ಕಾಂಗ್ರೆಸ್ ಪಕ್ಷದಲ್ಲೇ ಇದ್ದು, ಸಾರ್ವತ್ರಿಕ ಚುನಾವಣೆಯಲ್ಲಿ ಭಾಗಿಯಾಗಿರುವೆ ಎಂದರು ಸ್ಪಷ್ಟನೆ ನೀಡಿದರು. ಬಿಜೆಪಿಗೆ ಹೋದ ನಂತರ ನಾನು ಮಾಡಿದ್ದ ತಪ್ಪು ಅರಿವಿಗೆ ಬಂತು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡುವುದಾಗಿ ತಿಳಿಸಿದರು.

RELATED TOPICS:
English summary :You left Congress and joined BJP, why Bandri? Actress Bhavna got hit in Congress satyagraha

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...