Sun,May19,2024
ಕನ್ನಡ / English

ನೀರಿನ ಸಂಪ್‌ನಲ್ಲಿ ಬಚ್ಚಿಟ್ಟಿದ್ದ 2.68 ಕೋಟಿ ಮೌಲ್ಯದ ರಕ್ತಚಂದನ ಜಪ್ತಿ, ಐವರ ಬಂಧನ | JANATA NEWS

26 Jul 2022
2931

ಬೆಂಗಳೂರು : ನೀರಿನ ಸಂಪ್​ನಲ್ಲಿ ಅಕ್ರಮವಾಗಿ 2.68 ಕೋಟಿ ರೂಪಾಯಿ ಮೌಲ್ಯದ ರಕ್ತ ಚಂದನ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.

ಕಾಮಾಕ್ಷಿಪಾಳ್ಯದ ವೃಷಭಾವತಿ ನಗರದ ವಿನೋದ(31), ಮಾಗಡಿಯ ವೀರಪುರದ ಲಕ್ಷ್ಮಯ್ಯ(45), ಮಾಗಡಿಯ ಸುಬ್ಬಣ್ಣನಪಾಳ್ಯದ ಸಂಜಯ್(19), ಹಾಸನದ ಪೆದ್ದನಹಳ್ಳಿಯ ಪಿ.ಡಿ.ರಾಜು(36) ಮತ್ತು ತುಮಕೂರಿನ ಶೆಟ್ಟಿಗೆಹಳ್ಳಿಯ ಕೃಷ್ಣ(38) ಬಂಧಿತರು.

ಹೆಸರಘಟ್ಟದ ಫಾರ್ಮ್ ಹೌಸ್​ನಲ್ಲಿ ನೀರಿಲ್ಲದ ಸಂಪ್​ನಲ್ಲಿ ಪ್ಯಾಕ್ ಮಾಡಿ ಬಚ್ಚಿಟ್ಟಿದ್ದ ಒಟ್ಟು 2.68 ಕೋಟಿ ಮೌಲ್ಯದ 1.693 ಕೆ.ಜಿ ರಕ್ತಚಂದನವನ್ನು ಜಪ್ತಿ ಮಾಡಿ, ಇವರಿಂದ ಎರಡು ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಆಂಧ್ರಪ್ರದೇಶದ ಚಿತ್ತೂರಿನಿಂದ ರಕ್ತ ಚಂದನ ತಂದು ಹೆಸರುಘಟ್ಟದ ಮನೆಯಲ್ಲಿ ಸಂಗ್ರಹಿಸಿದ್ದರು. ಚಿತ್ತೂರಿನಿಂದ ಬೆಂಗಳೂರಿಗೆ ಸಾಗಾಟ ಮಾಡಿದ ರಕ್ತ ಚಂದನವನ್ನು ಸಂಗ್ರಹಿಸಲು ಮತ್ತು ಸುರಕ್ಷಿತವಾಗಿ ನೋಡಿ ಕೊಳ್ಳುವ ಜವಾಬ್ದಾರಿ ಮಾತ್ರ ಇವರಿಗೆ ನೀಡಲಾಗಿತ್ತು ಎನ್ನಲಾಗಿದೆ.

RELATED TOPICS:
English summary :2.68 crore worth of blood money hidden in water sump seized, five arrested

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...