Thu,May02,2024
ಕನ್ನಡ / English

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ, ಅಗತ್ಯಬಿದ್ರೆ ಎನ್‌ಐಎ ತನಿಖೆಗೆ ವಹಿಸುತ್ತೇವೆ: ಸಿಎಂ ಬೊಮ್ಮಾಯಿ | JANATA NEWS

27 Jul 2022
1784

ಬೆಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಅಗತ್ಯಬಿದ್ದರೇ ಎನ್‌ಐಎ ತನಿಖೆಗೆ ವಹಿಸುತ್ತೇವೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಿನ್ನೆ ಮಂಗಳೂರಿನಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತನ ಕೊಲೆಯಾಗಿದೆ. ಸ್ಕೂಟರ್​ನಲ್ಲಿ ಬಂದು ಕೊಲೆ ಮಾಡಿದ್ದಾರೆ. ಕೂಡಲೇ ಕ್ರಮ ಜರುಗಿಸಲು ಪೊಲೀಸರಿಗೆ ಸೂಚಿಸಿದ್ದೇನೆ. ಕೇರಳ ಗಡಿಭಾಗಕ್ಕೆ ಅದು ತುಂಬಾ ಹತ್ತಿರವಾಗಿದೆ. ಕರ್ನಾಟಕ ಪೊಲೀಸರು ಕೇರಳ ಪೊಲೀಸರ ಜೊತೆ ಸಂಪರ್ಕದಲ್ಲಿದ್ದಾರೆ. ಮಂಗಳೂರು ಎಸ್.ಪಿ ಈಗಾಗಲೇ ಕಾಸರಗೋಡು ಎಸ್.ಪಿ ಜೊತೆ ಸತತವಾಗಿ ಸಂಪರ್ಕದಲ್ಲಿದ್ದಾರೆ. ರಾಜ್ಯದ ಡಿಜಿಪಿ ಕೂಡ ಕೇರಳದ ಡಿಜಿಪಿ ಜೊತೆ ಸಂಪರ್ಕದಲ್ಲಿದ್ದಾರೆ. ಆದಷ್ಟು ಬೇಗ ಅವರನ್ನ ಬಂಧಿಸುತ್ತೇವೆ ಎಂದರು.

ಈ ಪ್ರಕರಣವನ್ನು ಸರ್ಕಾರ ತುಂಬಾ ಗಂಭೀರವಾಗಿ ಪರಿಗಣಿಸಿದೆ. ಮೇಲ್ನೋಟಕ್ಕೆ ಇದು ಪೂರ್ವನಿಯೋಜಿತ ಕೊಲೆ ಅನ್ನು ರೀತಿ ಕಾಣಿಸುತ್ತಿದೆ. ಬೇರೆ ಕೇಸ್​ಗಳ ರೀತಿ ಇದರ ಹೊಂದಾಣಿಕೆ ಇದೆ. ಆದಷ್ಟು ಬೇಗ ಕ್ರಮ ಜರುಗಿಸುತ್ತೇವೆ. ಉಗ್ರ ಶಿಕ್ಷೆ ಕೊಡಿಸುತ್ತೇವೆ, ಯಾವುದೇ ಅನುಮಾನಬೇಡ. ದುಷ್ಕರ್ಮಿಗಳನ್ನು ದಮನ ಮಾಡುವವರೆಗೂ ವಿಶ್ರಮಿಸಲ್ಲ ಎಂದರು.

ಶೀಘ್ರವೇ ಕೊಲೆ‌ ಮಾಡಿದವರನ್ನ ಬಂಧಿಸಿ‌ ಉಗ್ರ ಶಿಕ್ಷೆಗೆ ಒಳಪಡಿಸುತ್ತೇವೆ. ಘಟನೆ ಹಿಂದೆ ಯಾರೇ‌ ಇದ್ದರೂ ಬಂಧಿಸುತ್ತೇವೆ. ಆವೇಶಕ್ಕೆ ಯಾರೂ ಒಳಗಾಗಬಾರದು. ಶಾಂತಿ ಕಾಪಾಡಬೇಕೆಂದು ಸಿಎಂ ಬೊಮ್ಮಾಯಿ ಮನವಿ ಮಾಡಿದ್ದಾರೆ.

RELATED TOPICS:
English summary :Praveen Nettarus murder case, we will hand over NIA investigation if necessary: CM Bommai

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...