Sun,May05,2024
ಕನ್ನಡ / English

ನವ ವರನ ಮನೆ ಕುಸಿದು ನವವಿವಾಹಿತ ಆಸ್ಪತ್ರೆಗೆ, 13 ಜನರಿಗೆ ಗಾಯ! | JANATA NEWS

27 Jul 2022
3333

ಶಿವಮೊಗ್ಗ : ಹೊಸದಾಗಿ ಮದುವೆಯಾದ ವರನ ಮನೆ ಕುಸಿದು ಬಿದ್ದು 13 ಜನ ಗಾಯಾಳುಗಳಾಗಿರುವ ಘಟನೆ ಭದ್ರಾವತಿ ತಾಲೂಕು ಅರಹತೊಳಲು ಗ್ರಾಮದಲ್ಲಿ ನಡೆದಿದೆ.

ಭದ್ರಾವತಿ ತಾಲೂಕು ಅರಹತೊಳಲಿನ ಗಣೇಶ್ ಅವರ ವಿವಾಹ ಹರಿಹರ ತಾಲೂಕು ಹನಗವಾಡಿಯ ಸವಿತಾ ಅವರೊಂದಿಗೆ ಹರಿಹರದಲ್ಲಿ ನಡೆದ ಸಾಮೂಹಿಕ ವಿವಾಹದಲ್ಲಿ ನೆರವೇರಿತ್ತು.

ಮದುವೆ ನಂತರ ನವದಂಪತಿ ವರನ ಸ್ವಗ್ರಾಮ ಅರಹತೊಳಲಿಗೆ ಆಗಮಿಸಿದ್ದರು. ಸೋಮವಾರ ಮನೆಗೆ ಬಂದಿದ್ದ ನೆಂಟರೊಂದಿಗೆ ಮಾತನಾಡುತ್ತಾ ಊಟ ಮಾಡಿದ್ದರು. ಮಲಗಿದ ನಂತರ ತಡರಾತ್ರಿ ಮನೆಯ ಗೋಡೆ ಕುಸಿದು ಛಾವಣಿ ಕಳಚಿ ಬಿದ್ದಿದೆ.

ಇದರಿಂದ ಮನೆಗೆ ಬಂದ ನೆಂಟರು ಸೇರಿದಂತೆ ಒಟ್ಟು 13 ಮಂದಿ ಗಾಯಗೊಂಡಿದ್ದರು. ಅಕ್ಕಪಕ್ಕದ ಮನೆಯವರ ಸಹಾಯದಿಂದ ಭದ್ರಾವತಿ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ನೀಡಲಾಗಿದೆ. ಯಾರಿಗೂ ಪ್ರಾಣಹಾನಿ ಆಗಿಲ್ಲ ಎಂದು ಎಲ್ಲರೂ ನಿಟ್ಟುಸಿರು ಬಿಟ್ಟಿದ್ದಾರೆ.

RELATED TOPICS:
English summary :Newlyweds house collapses and 13 people are injured in newlywed hospital!

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...