Mon,May06,2024
ಕನ್ನಡ / English

ಹಿಂದೂಪರ ಸಂಘಟನೆಗಳ ವಿಚಾರವಾಗಿ ನಾನು ನೀಡಿದ್ದ ಹೇಳಿಕೆ ತಿರುಚಿ ಅಪಪ್ರಚಾರ ಮಾಡಲಾಗುತ್ತಿದೆ | JANATA NEWS

27 Jul 2022
2643

ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಹಿಂದೂಪರ ಸಂಘಟನೆಗಳ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಆರ್ ಎಸ್ ಎಸ್ ,ಶ್ರೀರಾಮಸೇನೆ,ಬಜರಂಗದಳದ ಮೇಲೆ ಬುಲ್ಡೋಜರ್ ನುಗ್ಗಿಸಬೇಕು ಎಂದು ನಾನು ಕರೆಕೊಟ್ಟಿದ್ದೇನೆ ಎಂಬ ಅರ್ಥದಲ್ಲಿ ಪ್ರಕಟವಾಗಿದ್ದ ಪತ್ರಿಕಾ ವರದಿ ಸಂಪೂರ್ಣ ಸುಳ್ಳು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಡಪಡಿಸಿದ್ದಾರೆ.

ಬಹಳಷ್ಟು ಬಿಜೆಪಿ ಬೆಂಬಲಿಗರು ಈ ವಿಚಾರವನ್ನು ಹಂಚಿಕೊಂಡು ನನ್ನ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ. ಇದು ಸಂಪೂರ್ಣ ಸುಳ್ಳು ಸುದ್ದಿಯಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರತಿ ಪಕ್ಷದವರು, ಅಲ್ಪಸಂಖ್ಯಾತರು, ಸೈದ್ದಾಂತಿಕ ವಿರೋಧಿಗಳ ಮನೆಮೇಲೆ ಬುಲ್ಡೋಜರ್​ ಹರಿಸುತ್ತೇವೆ ಎಂಬ ಹಿಂಸಾತ್ಮಕ ಹೇಳಿಕೆಗಳೇ ತಪ್ಪು, ಇಂತಹ ಹೇಳಿಕೆಗಳಿಂದ ಪ್ರಚೋದನೆಗೀಡಾಗಿ ಇನ್ನೊಂದು ಗುಂಪಿನವರು ಶ್ರೀರಾಮಸೇನೆ, ಬಜರಂಗದಳದವರ ಮನೆ ಮೇಲೆ ಬುಲ್ಡೋಜರ್ ಹರಿಸುತ್ತೇವೆ ಎಂದು ಹೇಳುತ್ತಾರೆ. ಇದಕ್ಕೆ ಯಾರೂ ಅವಕಾಶ ನೀಡಬಾರದು ಎಂದಷ್ಟೇ ನಾನು ಹೇಳಿದ್ದು ಎಂಬ ವಿವರಣೆ ನೀಡಿದ್ದಾರೆ.

ನನ್ನ ಹೇಳಿಕೆಯನ್ನ ತಿರುಚಿ ಪ್ರಕಟವಾದ ವರದಿಯನ್ನು ಇನ್ನಷ್ಟು ತಿರುಚಿ ಕೆಲವು ಸಮಾಜ ವಿರೋಧಿ ಶಕ್ತಿಗಳು ನನ್ನ ವಿರುದ್ದ ಅಪಪ್ರಚಾರ ನಡೆಸುತ್ತಿವೆ. ಈ ಪ್ರಚೋದನಕಾರಿ ಮತ್ತು ಕಾನೂನು ಬಾಹಿರ ನಡೆ - ನುಡಿಗಳನ್ನು ನಿಲ್ಲಿಸದೇ ಹೋದರೆ ಅಂತಹವರ ವಿರುದ್ದ ಕಾನೂನುಕ್ರಮಕ್ಕಾಗಿ ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದ್ದೇನೆ ಎಂದಿದ್ದಾರೆ.

RELATED TOPICS:
English summary :My statement about pro-Hindu organizations is being misrepresented

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...