Sun,May05,2024
ಕನ್ನಡ / English

ಪ್ರವೀಣ್ ನೆಟ್ಟಾರು ಕೊಲೆ ಕೇಸ್, ಇಬ್ಬರು ಆರೋಪಿಗಳ ಬಂಧನ | JANATA NEWS

28 Jul 2022
2336

ಮಂಗಳೂರು : ಕರಾವಳಿಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಸಂಬಂಧ ಇಬ್ಬರು ಬಂಧನ ಮಾಡಲಾಗಿದೆ.

ಬಂಧಿತರನ್ನು ಝಾಕೀರ್ ಮೊಹಮ್ಮದ್​ ಸವನೂರು ಮತ್ತು ಶಾಫೀಕ್ ಬೆಳ್ಳಾರೆ ಎಂದು ಗುರುತಿಸಲಾಗಿದೆ. ಸವಣೂರು ಮೂಲದ ಝಕೀರ್ (29) ಮತ್ತು ಶಫೀಕ್ (27) ಬೆಳ್ಳಾರೆ ಬಂಧಿತ ಆರೋಪಿಗಳು. ಝಾಕೀರ್ ಸವಣೂರು ಎಸ್‌ಡಿಪಿಐ ಗ್ರಾಮ ಸಮಿತಿ ಮುಖಂಡನಾಗಿದ್ದು, ಶಫೀಕ್ ಎಸ್‌ಡಿಪಿಐ ಪಕ್ಷದ ಸಕ್ರೀಯ ಕಾರ್ಯಕರ್ತ. ಬೆಳ್ಳಾರೆ, ಸುಳ್ಯದಲ್ಲಿ ಪಕ್ಷ ಸಂಘಟನೆ ಮಾಡುತ್ತಿದ್ದ.

ಪ್ರವೀಣ್​ ನೆಟ್ಟಾರ್ ಬಗ್ಗೆ ಬೆಳ್ಳಾರೆ ಪರಿಸರದ ಶಾಫಿಕ್ ಮಾಹಿತಿ ನೀಡಿದ್ದ. ಬಳಿಕ ಸವಣೂರು ಪರಿಸರದ ಜಾಕಿರ್ ಮತ್ತು ಆತನ ತಂಡ ಹತ್ಯೆ ಮಾಡಿರುವುದಾಗಿ ಎಸ್​ಪಿ ಋಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ದೊರೆತ ಸಾಕ್ಷಿ ಆಧಾರಗಳನ್ನು ಪರಿಗಣಿಸಿ ಇಬ್ಬರನ್ನು ಅರೆಸ್ಟ್ ಮಾಡಿದ್ದೇವೆ. ಪ್ರಕರಣದ ಬಗ್ಗೆ ಇನ್ನಷ್ಟು ತನಿಖೆ ನಡೆಸಬೇಕಾಗಿದೆ. ಆರೋಪಿಗಳನ್ನು ಹಿಂದೆ ನ್ಯಾಯಾಲಕ್ಕೆ ಹಾಜರು ಮಾಡುತ್ತೇವೆ. ಪ್ರಕರಣ ತನಿಖೆ ಯಲ್ಲಿರುವುದರಿಂದ ಇಷ್ಟು ಮಾತ್ರ ಹೇಳಬಲ್ಲೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ತಿಳಿಸಿದ್ದಾರೆ.

RELATED TOPICS:
English summary :Praveen Nettaru murder case, arrest of two accused

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...