Sat,May04,2024
ಕನ್ನಡ / English

ಪ್ರವೀಣ್‌ ನೆಟ್ಟಾರು ಕುಟುಂಬಕ್ಕೆ ವೈಯಕ್ತಿಕವಾಗಿ 10 ಲಕ್ಷ ರೂಪಾಯಿ ನೆರವು! | JANATA NEWS

28 Jul 2022
2586

ಬೆಂಗಳೂರು : ಬಿಜೆಪಿ ಕಾರ್ಯಕರ್ತ ಮತ್ತು ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ ವೈಯಕ್ತಿಕ ವಾಗಿ 10 ಲಕ್ಷ ರೂ. ನೆರವು ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಘೋಷಣೆ ಮಾಡಿದ್ದಾರೆ.

ಇದನ್ನು ನೆರವು ಎಂದು ಹೇಳಲು ಇಷ್ಟ ಪಡುವುದಿಲ್ಲ. ಇದು ನನ್ನ ಕರ್ತವ್ಯವಾಗಿದೆ ಎಂದರು. 10 ಲಕ್ಷ ರೂ.ಗಳ ಚೆಕ್ ಅನ್ನು ಪ್ರವೀಣ್ ಅವರ ಕುಟುಂಬಕ್ಕೆ ತಲುಪಿಸಲಾಗುವುದು. ಅವರ ಬಲಿದಾನಕ್ಕೆ ನಾವು ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿದ ಸಚಿವ ಅಶ್ವತ್ಥನಾರಾಯಣ, ದುಷ್ಕೃತ್ಯಕ್ಕೆ ಬಲಿಯಾದ ನಮ್ಮ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಅವರ ಕುಟುಂಬಕ್ಕೆ ಸ್ಥೈರ್ಯ ತುಂಬುವ ಜೊತೆಗೆ ಕುಕೃತ್ಯ ನಡೆಸಿದ ದುರುಳರಿಗೆ ತಕ್ಕ ಪಾಠ ಕಲಿಸಿ ಮೃತರ ಆತ್ಮಕ್ಕೆ ಶಾಂತಿ ಸಿಗುವಂತೆ ಮಾಡಲು ನಮ್ಮ ಸರ್ಕಾರ ಕಾರ್ಯಪ್ರವೃತ್ತವಾಗಿದೆ ಎಂದಿದ್ದಾರೆ.

ಕಳೆದುಕೊಂಡ ಜೀವಕ್ಕೆ ಬೆಲೆಕಟ್ಟಲಾಗದು. ಪ್ರಕರಣದ ಪ್ರಾಥಮಿಕ ತನಿಖೆ ನಡೆಯುತ್ತಿದ್ದು, ಎನ್‌ಐಎಗೆ ನೀಡುವ ಭರವಸೆಯನ್ನೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿದ್ದಾರೆ. ಕಾನೂನಿನ ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಈ ದುಷ್ಕೃತ್ಯವೆಸಗಿದವರ ಧಮನ ಮಾಡುವುದರಲ್ಲಿ ಯಾವುದೇ ಅನುಮಾನಬೇಡ ಎಂದರು.

RELATED TOPICS:
English summary :10 lakh rupees personal assistance to Praveen Nettarus family!

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...