Sun,May05,2024
ಕನ್ನಡ / English

ವಿಕ್ರಂತ್‌ ರೋಣ ಸಿನಿಮಾ ನೋಡುವಾಗ ಓರ್ವನಿಗೆ ಚಾಕು ಇರಿತ, ಮತ್ತೋರ್ವನ ಸ್ಥಿತಿ ಗಂಭೀರ | JANATA NEWS

28 Jul 2022
2360

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಸಿನಿಮಾ ಪ್ರದರ್ಶನದ ವೇಳೆಯೆ ಮಾರಾಮಾರಿ ಆಗಿದೆ. ಎರಡು ಗುಂಪುಗಳು ಮಚ್ಚುಗಳಿಂದ ಹೊಡೆದಾಡಿಕೊಂಡಿವೆ.

ಚಿಕ್ಕಮಗಳೂರಿನ ಮಿಲನ್‌ ಚಿತ್ರ ಮಂದಿರದಲ್ಲಿ ವಿಕ್ರಂತ್‌ ರೋಣ ಸಿನಿಮಾ ವೀಕ್ಷಣೆ ವೇಳೆ, ಸಿನಿಮಾ ಸ್ಟೈಲ್‌ನಲ್ಲಿ ಇಳೆಹೊಳೆ ಗಣೇಶ ಹಾಗೂ ಗೂಳಿ ಅಳಿಯಾಸ್‌ ಭರತ್‌ ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಓರ್ವನಿಗೆ ಚಾಕು ಇರಿತ ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ.

ಎರಡೂ ಗುಂಪಿನವರು ಸಿನಿಮಾ ಥಿಯೇಟರ್​​ನ ಆವರಣದಲ್ಲಿ ಮಚ್ಚು-ಲಾಂಗ್​ನಿಂದ ಹೊಡೆದಾಡಿಕೊಂಡಿದ್ದಾರೆ. ಭರತ್​ ಎಂಬುವವರಿಗೆ ಗಂಭೀರ ಗಾಯ ಆಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನೆಲಕ್ಕೆ ಬಿದ್ದರೂ ಯುವಕರು ಭರತ್​ ಮೇಲೆ ನಿರಂತರವಾಗಿ ಹಲ್ಲೆ ಮಾಡಿದ್ದಾರೆ.

RELATED TOPICS:
English summary :While watching the movie Vikrant Rona, one was stabbed, the condition of the other is critical

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...