Sat,May04,2024
ಕನ್ನಡ / English

ಸಂಜೆ 6ರಿಂದ ಬೆಳಗ್ಗೆ 6ರವರೆಗೆ ಎಲ್ಲ ಅಂಗಡಿಗಳು ಬಂದ್‌ ಮಾಡಲು ಜಿಲ್ಲಾಧಿಕಾರಿ ಸೂಚನೆ | JANATA NEWS

29 Jul 2022
2933

ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ಮುಂದುವರಿಯದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಗ್ರಾಮೀಣ ಹಾಗೂ ಪಟ್ಟಣ ಪಂಚಾಯಿತಿ ಭಾಗಗಳಲ್ಲಿ ಸಂಜೆ 6ಕ್ಕೆ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಸೂಚಿಸಿದ್ದಾರೆ.

ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆವಿ ರಾಜೇಂದ್ರ ಮಾತನಾಡಿ, ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆ ತನಕ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗುತ್ತದೆ. ನಗರ ವ್ಯಾಪ್ತಿಗೂ ಬಂದ್ ಆದೇಶ ಅನ್ವಯವಾಗಲಿದೆ ಎಂದರು. ಗುಪ್ತಚರ ಇಲಾಖೆ ಹಾಗೂ ಪೊಲೀಸ್‌ ವರದಿಗಳ ಪ್ರಕಾರ ಮುಂದಿನ ಮೂರು ದಿನಗಳು ಜಿಲ್ಲೆಯಲ್ಲಿ ಸೂಕ್ತ ಕ್ರಮವಹಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇದು ನೈಟ್ ಕರ್ಫ್ಯೂ ಅಲ್ಲ, ಬದಲಾಗಿ ಜನ ಕಡಿಮೆ ಮಾಡಿ ಪೊಲೀಸರಿಗೆ ಶಾಂತಿ ಸುವ್ಯವಸ್ಥಿತೆ ಕಾಪಾಡುವ ಉದ್ದೇಶವಾಗಿದೆ. ಅಗತ್ಯ ವಾಹನ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ರಾತ್ರಿ ಸಿನಿಮಾ ಶೋ ಬಂದ್ ಮಾಡಲು ಸೂಚನೆ ಮಾಡಲಾಗಿದೆ. ತುರ್ತು ಸೇವೆಗಳು, ಆಸ್ಪತ್ರೆ ಹಾಗೂ ಔಷಧ ಅಂಗಡಿಗಳ ಕಾರ್ಯಾಚರಣೆಗೆ ಅವಕಾಶ ನೀಡಲಾಗಿದೆ. ರಾತ್ರಿ ಅಗತ್ಯ ಪ್ರಯಾಣ ಮಾಡುವವರು ಟಿಕೆಟ್ ಗಳನ್ನು ತೋರಿಸಿ ಪ್ರಯಾಣ ಮಾಡಬಹುದು ಅನಗತ್ಯವಾಗಿ ಯಾರೂ ಸಂಚಾರ ನಡೆಸಲು ಅವಕಾಶ ಇಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

RELATED TOPICS:
English summary :Collector orders to close all shops from 6 pm to 6 am

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...