Mon,May06,2024
ಕನ್ನಡ / English

ಪ್ರವೀಣ್ ಹತ್ಯೆ ಖಂಡಿಸಿ ಗೃಹ ಸಚಿವರ ಮನೆಗೆ ಎಬಿವಿಪಿ ಮುತ್ತಿಗೆ | JANATA NEWS

30 Jul 2022
2761

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಎಬಿವಿಪಿ ಕಾರ್ಯಕರ್ತರು ನಗರದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ನಿವಾಸಕ್ಕೆ ಮುತ್ತಿಗೆ ಹಾಕಿದರು.

ಬೆಂಗಳೂರಿನ ಜಯಮಹಲ್ ನಲ್ಲಿರುವ ನಿವಾಸಕ್ಕೆ 9.40ರ ಸುಮಾರಿಗೆ ಆಗಮಿಸಿದ ಎಬಿವಿಪಿ ಕಾರ್ಯಕರ್ತರು ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿದರು. ಗೇಟ್ ತಳ್ಳಿ ಒಳನುಗ್ಗಿದ ಕಾರ್ಯಕರ್ತರು ಹೂಕುಂಡಗಳನ್ನು ಒಡೆದು ಹಾಕಿದರು. ಗೃಹ ಸಚಿವರ ಮನೆ ಬಾಗಿಲು ಮುರಿದು ಒಳ‌ನುಗ್ಗುವುದಕ್ಕೆ ಯತ್ನಿಸಿದ್ದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಈ ವೇಳೆ, ಗೃಹ ಸಚಿವರು ನಿವಾಸದಲ್ಲಿ ಇರಲಿಲ್ಲ. ಈ ಸಂದರ್ಭ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಕ್ಸಮರ ನಡೆಯಿತು. 50ಕ್ಕೂ ಅಧಿಕ ಕಾರ್ಯಕರ್ತರನ್ನು ನಿಯಂತ್ರಿಸಲು ಒಂದು ಕ್ಷಣ ಪೊಲೀಸರು ಕಷ್ಟವಾಗಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಎಲ್ಲಾ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು. ಮುತ್ತಿಗೆ ಹಾಕಿದ ಎಬಿವಿಪಿ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದರು. ಬಳಿಕ ಪ್ರತಿಭಟನಾಕಾರನ್ನು ಪೊಲೀಸರು ವಶಕ್ಕೆ ಪಡೆದರು. ಸದ್ಯ ನಿವಾಸದ ಸುತ್ತ ಬಿಗಿ ಪೊಲೀಸ್​ ಭದ್ರತೆ ಒದಗಿಸಲಾಗಿದೆ.

RELATED TOPICS:
English summary :ABVP lays siege to Home Ministers house condemning Praveens murder

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...