Mon,May06,2024
ಕನ್ನಡ / English

ಮನೆಗೆ ಮುತ್ತಿಗೆ ಹಾಕಿದ್ದು ನಿಜವಾಗಲೂ ಎಬಿವಿಪಿ ಕಾರ್ಯಕರ್ತರೇ ಎಂಬ ಅನುಮಾನ | JANATA NEWS

30 Jul 2022
2540

ಶಿವಮೊಗ್ಗ : ಬೆಂಗಳೂರಿನ ತನ್ನ ನಿವಾಸಕ್ಕೆ ಎಬಿವಿಪಿ ಕಾರ್ಯಕರ್ತರು ಎಂದು ಹೇಳಿಕೊಂಡ ಕೆಲವರು ಪ್ರತಿಭಟನೆ ಮಾಡಿದ್ದಾರೆ. ಈ ಬಗ್ಗೆ ಗಮನ ಹರಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಅವರು ನಿಜವಾಗಿಯೂ ಎಬಿವಿಬಿ ಕಾರ್ಯಕರ್ತರೇ..? ಎಂಬ ಅನುಮಾನ ಕಾಡಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಪಿಎಫ್ಐ, ಎಸ್ ಡಿಪಿಐ ಸೇರಿದಂತೆ ಮತೀಯ ಸಂಘಟನೆಗಳನ್ನು ನಿಷೇಧಿಸುವಂತೆ ಹೋರಾಟ ಮಾಡಿದ್ದಾರೆ. ಅವರು ಎಬಿವಿಪಿ ಕಾರ್ಯಕರ್ತರೇ ಆಗಿದ್ದರೆ ನಾನು ಅವರಿಗೆ ಮನವಿ ಮಾಡಿಕೊಳ್ಳುತ್ತೇನೆ. ಸರ್ಕಾರ ನಿಮ್ಮ ಭಾವನೆಯನ್ನು ಅರ್ಥ ಮಾಡಿಕೊಳ್ಳುತ್ತದೆ ಈವರೆಗೂ ಎಬಿವಿಪಿ ಕಾರ್ಯರ್ತರನ್ನು ಬಂಧಿಸಿಲ್ಲ. ಕೆಲವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದರು.

ಯುಪಿಯಲ್ಲಿನ ಯೋಗಿ ಮಾದರಿಯೇ ಬೇರೆ ನಮ್ಮ ಪರಿಸ್ಥಿತಿಯೇ ಬೇರೆ. ಅನೇಕ ಕಾರ್ಯಕರ್ತರು ತಮ್ಮ ನೋವಿನಿಂದ ಈ ರೀತಿಯ ಮಾತು ಆಡುತ್ತಿದ್ದಾರೆ ಎಂದ ಅವರು ವಿಶೇಷವಾಗಿ ಕೇಸ್ ತೆಗೆದುಕೊಂಡು ಹೋಗುತ್ತೇವೆ. ಫಾಸ್ಟ್ ಟ್ರ್ಯಾಕ್ ಕೋರ್ಟ್‍ಗೆ ಮನವಿ ಮಾಡ್ತಿದ್ದೇವೆ. ಬಿಸಿ ಇದ್ದಾಗಲೇ ಜಡ್ಜ್‍ಮೆಂಟ್ ಬಂದರೆ ಒಳ್ಳೆಯದಾಗುತ್ತದೆ. ಪ್ರವೀಣ್ ಪ್ರಕರಣವನ್ನು ಎನ್‍ಐಎಗೆ ವಹಿಸಿದ್ದೇವೆ ಎಂದರು.

RELATED TOPICS:
English summary :It is suspected that it was really ABVP activists who besieged the house

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...