Sat,May04,2024
ಕನ್ನಡ / English

ಮಂಕಿಪಾಕ್ಸ್ ಕುರಿತು ನಾಳೆ ಅಧಿಕಾರಿಗಳ ಸಭೆ: ಸಿಎಂ ಬೊಮ್ಮಾಯಿ | JANATA NEWS

01 Aug 2022
3462

ಬೆಂಗಳೂರು : ರಾಜ್ಯಾದ್ಯಂತ ಮಂಕಿ ಪಾಕ್ಸ್ ಪ್ರಕರಣಗಳು ಅಲ್ಲಲ್ಲಿ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ಅಧಿಕಾರಿಗಳ ಜತೆ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿಳಿಸಿದರು.

ಮಂಕಿಪಾಕ್ಸ್ ಪ್ರಕರಣಗಳು ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಈ ಸಭೆಯಲ್ಲಿ ಚರ್ಚಿಸಿ ಅಗತ್ಯ ವೈದಕೀಯ ಸಿದ್ಧತೆ ಮಾಡಿಕೊಳ್ಳುತ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಆರೋಗ್ಯ ಅಧಿಕಾರಿಗಳು, ಸಚಿವ ಡಾ.ಕೆ.ಸುಧಾಕರ್, ಎಲ್ಲ ಜಿಲ್ಲಾಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಈ ಹಿನ್ನೆಲೆ ಮಳೆ ಹಾನಿ ಕುರಿತು ನಾಳೆ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತೇನೆ. ಮಳೆ ನಷ್ಟದ ಬಗ್ಗೆ ಚರ್ಚಿಸಿ ಪರಿಹಾರದ ಬಗ್ಗೆ ಸೂಚನೆ ನೀಡುತ್ತೇನೆ ಎಂದರು.

RELATED TOPICS:
English summary :Officials meeting tomorrow on monkeypox: CM Bommai

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...