Tue,May07,2024
ಕನ್ನಡ / English

ಪಾನಿಪುರಿ ತಿನ್ನಲೆಂದು ಕರೆತಂದು, ತಲೆಗೆ ಬಾಟೆಲ್ ಮತ್ತು ಕಲ್ಲಿನಿಂದ ಕೊಲೆ | JANATA NEWS

03 Aug 2022
2046

ಶಿವಮೊಗ್ಗ : ಪಾನಿಪುರಿ ತಿನ್ನಲು ಕರೆತಂದು ಯುವಕನ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ಶಿವಮೊಗ್ಗದ ಗಾಡಿಕೊಪ್ಪ ಬಳಿ ನಡೆದಿದೆ.

ಹೊಸಮನೆ ಮೂರನೇ ಕ್ರಾಸ್‌ನ ಕಿರಣ್ ಅಲಿಯಾಸ್ ಪುಚ್ಚಿ (23) ಕೊಲೆಯಾದ ಯುವಕ. ಹೊಸಮನೆಯ ಪ್ರಜ್ವಲ್ ಮತ್ತು ಗಾಡಿಕೊಪ್ಪದ ಕಾರ್ತಿಕ್ ಕೊಲೆ ಮಾಡಿದ್ದು ವಿನೋಬನಗರ ಠಾಣೆ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ.

ಪಾನಿಪುರಿ ತಿನ್ನಲೆಂದು ಕಿರಣ್​​ನನ್ನು ಕಾರ್ತಿಕ್ ಮನೆಯಿಂದ ಕರೆದುಕೊಂಡು ಬಂದಿದ್ದ. ಗಾಡಿಕೊಪ್ಪದ ಗಂಧರ್ವ ಬಾರ್ ಹಿಂಭಾಗದ ಪ್ರದೇಶದಲ್ಲಿ ಮೂವರು ಯುವಕರು ಪಾರ್ಟಿ ಮಾಡಿದ್ದು, ಪಾರ್ಟಿ ನಡುವೆಯೇ ಯುವಕರು ಗಲಾಟೆ ಮಾಡಿಕೊಂಡಿದ್ದಾರೆ. ಈ ವೇಳೆ ಕಿರಣ್ ಮೇಲೆ ಪ್ರಜ್ವಲ್ ಹಾಗೂ ಕಾರ್ತಿಕ್ ಹಲ್ಲೆ ಮಾಡಿದ್ದಾರೆ. ಕಿರಣ್ ತಲೆಗೆ ಬಾಟೆಲ್ ಮತ್ತು ಕಲ್ಲಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದರು.. ಗಂಭೀರ ಗಾಯಗೊಂಡಿರುವ ಕಿರಣ್ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

RELATED TOPICS:
English summary :He was brought to eat panipuri, hit with a bottle and stoned to death

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...