Mon,May06,2024
ಕನ್ನಡ / English

ಸಿದ್ದರಾಮಯ್ಯ 75ನೇ ಹುಟ್ಟುಹಬ್ಬದ ಸಂಭ್ರಮಾಚರಣೆ : ಕೆಲಹೊತ್ತು ಟ್ರಾಫಿಕ್‌ನಲ್ಲಿ ಸಿಲುಕಿದ ರಾಹುಲ್‌ಗಾಂಧಿ | JANATA NEWS

03 Aug 2022
2908

ದಾವಣಗೆರೆ : ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರ 75ನೇ ಹುಟ್ಟುಹಬ್ಬದ ಸಂಭ್ರಮಾಚರಣೆಗೆಂದು ಪಟ್ಟಣಕ್ಕೆ ಆಗಮಿಸಿದ್ದ ಕಾಂಗ್ರೆಸ್‌ನ ವರಿಷ್ಠ ರಾಹುಲ್‌ಗಾಂಧಿ, ದಾವಣಗೆರೆ ಜಿಲ್ಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಸಂಭ್ರಮಾಚರಣೆಗೆಂದು ರಸ್ತೆಗಿಳಿದಿದ್ದರಿಂದ ಕೆಲಹೊತ್ತು ಟ್ರಾಫಿಕ್‌ನಲ್ಲಿ ಸಿಲುಕಿಕೊಂಡರು.

ಕರ್ನಾಟಕ ವಿಧಾನಸಭೆಯಲ್ಲಿ ಮಾಜಿ ಸಿಎಂ ಮತ್ತು , ವಿರೋದ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 75 ನೇ ಹುಟ್ಟುಹಬ್ಬದ ಆಚರಣೆ ಇಂದು ದಾವಣಗೆರೆಯಲ್ಲಿ ನಡೆಯುತ್ತಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಹಲವಾರು ಕಾಂಗ್ರೆಸ್ ನಾಯಕರು ಭಾಗವಹಿಸಿದ್ದಾರೆ.

ಕರ್ನಾಟಕದ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಜನ್ಮದಿನ ಆಚರಣೆಗೆ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ದಾವಣಗೆರೆ ಜಿಲ್ಲೆಯ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ 6 ಕಿ.ಮೀ.ವರೆಗೆ ಟ್ರಾಫಿಕ್ ಅಸ್ತವ್ಯಸ್ತಗೊಂಡು ಕಾಂಗ್ರೆಸ್ ಕೇಂದ್ರ ನಾಯಕರ ಜೊತೆಗೆ ಸಾರ್ವಜನಿಕರು ತೊಂದರೆ ಅನುಭವಿಸಿದರು.

RELATED TOPICS:
English summary : Siddaramaiah 75th birthday celebrations: Rahul Gandhi stuck in traffic for a while

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...