Mon,May20,2024
ಕನ್ನಡ / English

ಅಕ್ರಮ ಹಣ ವರ್ಗಾವಣೆ ಪ್ರಕರಣ : ಯಂಗ್ ಇಂಡಿಯನ್ನ ಆವರಣ ಸೀಲ್ ಮಾಡಿದ ಇಡಿ | JANATA NEWS

03 Aug 2022
3153

ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಇಂದು ಬುಧವಾರ ದೆಹಲಿಯ ಕಾಂಗ್ರೆಸ್ ಒಡೆತನದ ನ್ಯಾಷನಲ್ ಹೆರಾಲ್ಡ್ ಕಚೇರಿಯಲ್ಲಿ ಯಂಗ್ ಇಂಡಿಯನ್ನ ಆವರಣವನ್ನು ತಾತ್ಕಾಲಿಕವಾಗಿ ಸೀಲ್ ಮಾಡಿದೆ.

"ಏಜೆನ್ಸಿಯಿಂದ ಪೂರ್ವಾನುಮತಿ ಇಲ್ಲದೆ ಆವರಣವನ್ನು ತೆರೆಯಬಾರದು" ಎಂದು ಇಡಿ ಸೂಚನೆ ನೀಡಿದೆ. ಉಳಿದಂತೆ ಹೆರಾಲ್ಡ್ ಹೌಸ್ ಕಟ್ಟಡದಲ್ಲಿರುವ ನ್ಯಾಷನಲ್ ಹೆರಾಲ್ಡ್ ಕಚೇರಿ ಬಳಕೆಗೆ ಮುಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಪ್ರಶ್ನಿಸಿದ ಒಂದು ವಾರದ ನಂತರ, ನ್ಯಾಷನಲ್ ಹೆರಾಲ್ಡ್-ಎಜೆಎಲ್-ಯಂಗ್ ಇಂಡಿಯನ್ ಡೀಲ್‌ನಲ್ಲಿ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಇಡಿ ಮಂಗಳವಾರ ಪತ್ರಿಕೆಯ 12 ಸ್ಥಳಗಳ ಮೇಲೆ ದಾಳಿ ನಡೆಸಿತು. ತನಿಖಾ ಸಂಸ್ಥೆ ಈಗಾಗಲೇ ಆಕೆಯ ಪುತ್ರ, ವಯನಾಡ್ ಸಂಸದ ರಾಹುಲ್ ಗಾಂಧಿಯನ್ನು ವಿಚಾರಣೆಗೊಳಪಡಿಸಿದೆ.

RELATED TOPICS:
English summary :Money Laundering Case: Young Indian premises sealed by ED

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...