Sat,May04,2024
ಕನ್ನಡ / English

ಉತ್ತರ ಕನ್ನಡ : ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿದ ಸಿಎಂ ಬೊಮ್ಮಾಯಿ | JANATA NEWS

04 Aug 2022
1720

ಭಟ್ಕಳ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿನ್ನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿನ ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಕಂದಾಯ ಸಚಿವರಾದ ಆರ್.ಅಶೋಕ, ಜಿಲ್ಲಾ ವಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ಭಟ್ಕಳ-ಹೊನ್ನಾವರ ಶಾಸಕ ಸುನಿಲ್ ನಾಯ್ಕ ಹಾಗೂ ಕಾರವಾರ-ಅಂಕೋಲಾ ಶಾಸಕಿ ರೂಪಾಲಿ ನಾಯ್ಕ ಉಪಸ್ಥಿತರಿದ್ದರು.

ನಂತರ ಮುಖ್ಯಮಂತ್ರಿಗಳು ಮುಟ್ಟಳ್ಳಿಯಲ್ಲಿ ಮನೆ ಮೇಲೆ ಗುಡ್ಡ ಕುಸಿತದಿಂದ ಮೃತಪಟ್ಟ ಕುಟುಂಬಸ್ಥರಿಗೆ ಪರಿಹಾರ ಚೆಕ್ ಹಸ್ತಾಂತರಿಸಿದರು & ಸಂತ್ರಸ್ತ ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸಿದರು.

RELATED TOPICS:
English summary : Uttara Kannada: CM Bommai visited the flood affected areas

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...