Tue,May07,2024
ಕನ್ನಡ / English

ಮಗುವನ್ನು ನಾಲ್ಕನೇ ಮಹಡಿಯಿಂದ ಎಸೆದು ಹತ್ಯೆ ಮಾಡಿದ ತಾಯಿ | JANATA NEWS

05 Aug 2022
2759

ಬೆಂಗಳೂರು : ಜನ್ಮಕೊಟ್ಟ ತಾಯಿಯೇ ಮಗುವಿನ ಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಸಂಪಂಗಿ ರಾಮನಗರದ ಅದ್ವೈತ್‌ ಅಪಾರ್ಟ್‌ ಮೆಂಟ್ ನಲ್ಲಿ ಈ ಘಟನೆ ನಡೆದಿದೆ. ಮಗುವನ್ನು ಜೀತಿ ಎಂದು ಗುರುತಿಸಲಾಗಿದೆ. ತಾಯಿ ತನ್ನ ಮಗಳನ್ನು ಎಸೆಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೇಲಿಂದ ಬಿದ್ದ ರಭಸಕ್ಕೆ ಮಗು ಸ್ಥಳದಲ್ಲಿಯೇ ಮೃತಪಟ್ಟಿದೆ.

ಐದು ವರ್ಷದ ಕಂದಮ್ಮನನ್ನು ನಾಲ್ಕನೇ ಮಹಡಿಯಿಂದ ಎಸೆದು ಪಾಪಿ ತಾಯಿ ಕೊಲೆ ಮಾಡಿದ್ದಾಳೆ. ಮಗುವನ್ನು ಮೇಲಿಂದ ಬಿಸಾಕಿದ ಬಳಿಕ ಸುಷ್ಮಾ ತಾನೂ ಆತ್ಮಹತ್ಯೆ ಮಡಿಕೊಳ್ಳಲು ಯತ್ನಿಸಿದ್ದಾಳೆ. ಅಕ್ಕಪಕ್ಕದ ಮನೆಯವರು ಬಂದು ರಕ್ಷಣೆ ಮಾಡಿದ್ದಾರೆ. ಘಟನೆಯ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಈ ಭಯಾನಕ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಆರೋಪಿ ತಾಯಿಯು ದಂತ ವೈದ್ಯಯಾಗಿ ಪ್ರಾಕ್ಟೀಸ್ ಮಾಡುತ್ತಿದ್ದರು. ಮಗು ತಂದೆ ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿದ್ದರು. ಸುಷ್ಮಾ ಇತ್ತೀಚೆಗಷ್ಟೇ ಗಂಡನನ್ನು ಕಳೆದುಕೊಂಡಿದ್ದಳು. ಅನಾರೋಗ್ಯದಿಂದ ಪತಿ ತೀರಿಕೊಂಡಿದ್ದರು.

ತಾಯಿ ವಿರುದ್ಧ ಸಂಪಂಗಿರಾಮನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :The mother killed the child by throwing it from the fourth floor

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...