Sat,May11,2024
ಕನ್ನಡ / English

24 ವರ್ಷದ ಮಗನನ್ನು ಪ್ರಿಯಕರನೊಂದಿಗೆ ಸೇರಿ ಕೊಲೆಗೈದು, ಮಗ ನಾಪತ್ತೆ ಎಂದು ದೂರು ನೀಡಿದ ತಾಯಿ | JANATA NEWS

06 Aug 2022
2547

ಬಾಗಲಕೋಟೆ: : ಮಗ ನಾಪತ್ತೆ ಎಂದು ತಾಯಿ ದೂರು ನೀಡಿದ್ದ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ನಾಪತ್ತೆಯಾಗಿದ್ದ ಯುವಕ ಚೀಲದಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮುಧೋಳ ತಾಲೂಕಿನ ನಾಗಣಾಪುರ ಗ್ರಾಮದಲ್ಲಿ ನಡೆದಿದೆ.

ವಸಂತ ಮಾಲಿಂಗಪ್ಪ ಕುರಬಳ್ಳಿ(24) ಕೊಲೆಯಾದವ. ಪ್ರಕರಣದ ಸಂಬಂಧ ತಾಯಿ ಕಮಲವ್ವ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧನ ಮಾಡಿದ್ದಾರೆ.

ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿ ಹಾಗೂ ಆಸ್ತಿ ಕೇಳಿದ್ದಕ್ಕೆ ಅಳಿಯಂದಿರು ಮತ್ತು ಪ್ರಿಯಕರನ ಜತೆ ಸೇರಿ‌ ದತ್ತುಮಗನನ್ನೇ ಕಮಲವ್ವ ಕೊಲೆ ಮಾಡಿಸಿದ್ದಾಳೆ. ಕೊಲೆ‌ ಮಾಡಿಸಿದ ಬಳಿಕ ತಾನೇ ಹೋಗಿ ಮಗ ನಾಪತ್ತೆ ಅಂತ ದೂರು ನೀಡಿದ್ದಳು.

ನಾಪತ್ತೆಯಾಗಿದ್ದ ಯುವಕನ ಮೃತದೇಹ ಚೀಲದಲ್ಲಿ ಮೂಟೆ ಕಟ್ಟು ಬೀಸಾಡಿದ್ದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆರೋಪಿ ಕಮಲವ್ವ ತನ್ನ ಮಗಳ ಗಂಡನ ತಂದೆ ನಿಂಗಪ್ಪ ಎಂಬಾತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. ಈ ವಿಚಾರ ಮಗನಿಗೆ ತಿಳಿದು ಆತ ಬುದ್ಧಿವಾದ ಹೇಳಿದ್ದನಂತೆ.

ತಾಯಿ ಕಮಲವ್ವ, ಅಳಿಯಂದಿರಾದ ಭೀಮಪ್ಪ ಮಳಲಿ, ಸಿಂಧೂರ ಬೀರಣ್ಣವರ, ಕಮಲವ್ವಳ ಪ್ರಿಯಕರ ನಿಂಗಪ್ಪ ಸೇರಿಕೊಂಡು ವಸಂತ ಮಾಲಿಂಗಪ್ಪನ ಕತ್ತು, ಮರ್ಮಾಂಗ ಹಿಸುಕಿ ಕೊಲೆ ಮಾಡಿ, ಎದೆ ಮೇಲೆ ಕಲ್ಲು ಎತ್ತಿ ಹಾಕಿದ್ದರು. ಬಳಿಕ ಶವವನ್ನು ಚೀಲದಲ್ಲಿ ತುಂಬಿಕೊಂಡು ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ದಾಸನಾಳ ಸೀಮೆಯ ಕಾಲುವೆಯಲ್ಲಿ ಬೀಸಾಡಿದ್ದರು.

ಈ ಪ್ರಕರಣವನ್ನು ಬಹಳ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿದಾಗ ತಾಯಿ ಕಮಲವ್ವ ಹಾಗೂ ಅಳಿಯಂದಿರ ಬಣ್ಣ ಬಯಲಾಗಿದೆ. ಆರೋಪಿಗಳನ್ನು ಬಂಧಿಸಿರುವ ಲೋಕಾಪುರ ಠಾಣೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

RELATED TOPICS:
English summary :A mother complained that her 24-year-old son had been murdered by her lover and that her son had gone missing

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...