Sat,May04,2024
ಕನ್ನಡ / English

ಬಹುಮಹಡಿ ಕಟ್ಟಡದಿಂದ ಬಿದ್ದು ವಿದ್ಯಾರ್ಥಿ ಸಾವು | JANATA NEWS

06 Aug 2022
3965

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬೊಳುವಾರಿನಲ್ಲಿರುವ ಪ್ರಸಿದ್ಧ ಸುಧಾನ ಶಾಲೆಯ ಬಹುಮಹಡಿ ಕಟ್ಟಡದಿಂದ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನಡೆದಿದೆ.

ಸುಧಾನ ಶಾಲೆಯಲ್ಲಿ 9 ನೇ ತರಗತಿಯಲ್ಲಿ ಓದುತ್ತಿದ್ದ ಮನೋಹರ್‌ ರೈ ಅವರ ಪುತ್ರ ಸುಶಾನ್‌ ರೈ ಎಂದು ಗುರುತಿಸಲಾಗಿದೆ. ಸುದಾನ ಶಾಲೆಯಲ್ಲಿ 9 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಸಂಜೆ ಶಾಲೆ ಬಿಟ್ಟ ಬಳಿಕ ಮನೆಗೆ ತೆರಳದೇ, ನೇರವಾಗಿ ವಸತಿ ಸಮುಚ್ಚಯಕ್ಕೆ ತೆರಳಿದ ಬಾಲಕ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾನೆ ಎನ್ನಲಾಗಿದೆ. ಐದನೇ ಮಹಡಿಯಲ್ಲಿ ಸ್ಕೂಲ್ ಬ್ಯಾಗ್ ಇರಿಸಿದ್ದಾನೆ.

ಘಟನೆ ನಡೆದ ತಕ್ಷಣ ಅಲ್ಲಿದ್ದ ಸ್ಥಳೀಯರು ಸೇರಿ ಆತನನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿಂದ ಮಂಗಳೂರಿಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಸುಶಾನ್‌ ರೈ ಅವರು ಶಾಲೆಯಿಂದ ನೇರ ಮನೆಗೆ ಹೋಗದೆ ವಸತಿ ಸಮುಚ್ಚಯಕ್ಕೆ ಸಂಜೆ 4.20ರ ಸುಮಾರಿಗೆ ಒಳಗೆ ಬಂದಿರುವುದು ಸಿಸಿ ಕೆಮರಾದಲ್ಲಿ ಸೆರೆಯಾಗಿದೆ. ಆ ಬಳಿಕ ಕೆಲವೇ ನಿಮಿಷದಲ್ಲಿ ಮಹಡಿಯಿಂದ ಕೆಳಗೆ ಬಿದ್ದಿದ್ದಾನೆ. ಯಾವತ್ತೂ ಅಪಾರ್ಟ್ ಮೆಂಟ್ ಗೆ ತೆರಳದ ಬಾಲಕ ಘಟನೆ ನಡೆದ ದಿನ ಯಾವ ಕಾರಣಕ್ಕೆ ಹೋಗಿದ್ದಾನೆ ಎಂದು ತಿಳಿದುಬಂದಿಲ್ಲ.

RELATED TOPICS:
English summary :A student died after falling from a high-rise school building

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...