Sat,May11,2024
ಕನ್ನಡ / English

ಉಪಾಧ್ಯಕ್ಷರಾಗಿ ಆಯ್ಕೆಯಾದ ಜಗದೀಪ್ ಧಂಖರ್ ಗೆಲುವಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ | JANATA NEWS

07 Aug 2022
1685

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಸಂಜೆ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ಜಗದೀಪ್ ಧಂಖರ್ ಅವರನ್ನು ಭೇಟಿ ಮಾಡಿ ಅವರ ಗೆಲುವಿಗೆ ಅಭಿನಂದನೆ ಸಲ್ಲಿಸಿದರು.

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ನಿವಾಸದಲ್ಲಿ ಧಂಖರ್ ಅವರನ್ನು ಭೇಟಿ ಮಾಡಿದರು.

ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್ 346 ಮತಗಳಿಂದ ಜಯಗಳಿಸಿದ್ದಾರೆ. ಚುನಾವಣೆಯಲ್ಲಿ ಎದುರಾಳಿ ಅಭ್ಯರ್ಥಿ ಮಾರ್ಗರೇಟ್ ಆಳ್ವಾ 182 ಮತಗಳನ್ನು ಪಡೆದರು.

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಧಂಖರ್ ಅವರು 528 ಮತಗಳನ್ನು ಗಳಿಸುವುದರೊಂದಿಗೆ ಜಯಶಾಲಿಯಾಗಿದ್ದಾರೆ. ಎಲ್ಲಾ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಇವರಿಗೆ ಎದುರಾಳಿಯಾಗಿ ನಿಲ್ಲಿಸಿದ್ದ ಅಭ್ಯರ್ಥಿ ಮಾರ್ಗರೆಟ್ ಆಳ್ವಾ ಅವರು 182 ಮತಗಳನ್ನು ಗಳಿಸಿದರು.

RELATED TOPICS:
English summary : PM Modi congratulated elected President Jagdeep Dhankhar

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...