Thu,May09,2024
ಕನ್ನಡ / English

ದರ್ಗಾಗೆ ಗುದ್ದಿದ ಕಾರು, ಒಂದೇ ಕುಟುಂಬದ ಮೂವರ ಸಾವು | JANATA NEWS

07 Aug 2022
1957

ಹುಬ್ಬಳ್ಳಿ : ದರ್ಗಾಗೆ ಕಾರ್ ಗುದ್ದಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ, ಓರ್ವ ಮಹಿಳೆ ಗಂಭೀರ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ – ಪುಣೆ, ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ.

ಮೃತರೆಲ್ಲರೂ ಒಂದೇ ಕುಟುಂಬದವರಾಗಿದ್ದು, ಹನಮಂತಪ್ಪ ಬೇವಿನಕಟ್ಟ, ಪತ್ನಿ ರೇಣುಕಾ ಬೇವುನಕಟ್ಟಿ, ಅಳಿಯ ರವೀಂದ್ರ ಸಾವನ್ನಪ್ಪಿದ್ದ ದುರ್ದೈವಿಗಳಾಗಿದ್ದಾರೆ. ಘಟನೆಯಲ್ಲಿ ಓರ್ವ ಮಹಿಳೆಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರಿನಲ್ಲಿ ಗೃಹ ಪ್ರವೇಶ ಮುಗಿಸಿ ಹುಬ್ಬಳ್ಳಿಗೆ ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದ್ದು, ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದ ನಿಯಂತ್ರಣ ತಪ್ಪಿದ ಕಾರು ದರ್ಗಾಗೆ ಡಿಕ್ಕಿಯಾಗಿದೆ ಎನ್ನಲಾಗಿದೆ.

ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Car rammed into dargah, three members of the same family were killed

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...