Mon,May06,2024
ಕನ್ನಡ / English

ಭಾರೀ ಮಳೆ: ಗೋಡೆ ಕುಸಿದು ಮಕ್ಕಳು ಸಾವು, ಇಬ್ಬರು ಮಹಿಳೆಯರಿಗೆ ಗಾಯ | JANATA NEWS

07 Aug 2022
2829

ರಾಮನಗರ : ಭಾರಿ ಮಳೆಗೆ ಶೆಡ್ ನಲ್ಲಿ ಮಲಗಿದ್ದವರ ಮೇಲೆ ಪಕ್ಕದ ಮನೆಯ ದನದ ಕೊಟ್ಟಿಗೆಯ ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಮಹಿಳೆಯರು ಗಾಯಗೊಂಡಿರುವ ಘಟನೆ ಕೂಡ್ಲೂರು ಕ್ರಾಸ್ ಬಳಿಯ ಸೋಲೂರು ಗ್ರಾಮದಲ್ಲಿ ಸಂಭವಿಸಿದೆ.

ನೇಪಾಳ ಮೂಲದ ಫರ್ಬಿನ್(4), ಇಷಿಕಾ (3) ಮೃತಪಟ್ಟ ಮಕ್ಕಳು. ನೇಪಾಳದಿಂದ ಕೆಲಸ ಅರಸಿ ಬಂದ ಮುಗ್ದ ಮಕ್ಕಳ ಕುಟುಂಬದವರು ರಾಮನಗರ ಜಿಲ್ಲೆಯ ಸೋಲೂರಿನಲ್ಲಿ ನೆಲೆಸಿದ್ದರು. ಜೀವನಕ್ಕಾಗಿ ರೂಪಿಸಿಕೊಂಡ ಶೆಡ್ ಮೇಲೆ ಕಳೆದ ರಾತ್ರಿ ಗೋಡೆ ಕುಸಿದು ಬಿದ್ದಿದ್ದು, ಮಣ್ಣಿನಡಿ ಸಿಲುಕಿ ಇಬ್ಬರು ಪುಟ್ಟ ಕಂದಮ್ಮಗಳು ಸಾವನ್ನಪ್ಪಿವೆ, ಘಟನೆಯಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕುದೂರು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

RELATED TOPICS:
English summary :Heavy rain: Wall collapse kills children, injures two women

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...