Fri,May03,2024
ಕನ್ನಡ / English

ವಿಕೃತ, ಕೊಳಕು ಮನಃಸ್ಥಿತಿಯ ಮಾಜಿ ಸ್ಪೀಕರ್ ರಮೇಶ್ ಕುಮಾರ್! | JANATA NEWS

07 Aug 2022
2975

ಬೆಂಗಳೂರು : ಕೋಲಾರ ಜಿಲ್ಲೆಯ ಯರಗೊಳ್‌ ಯೋಜನೆಯ ಬಗ್ಗೆ ಪ್ರತಿಕ್ರಿಯೆ ನೀಡುವ ಭರದಲ್ಲಿ ತಮ್ಮ ವಿರುದ್ಧ ಅಸಂಬದ್ಧವಾಗಿ ನಾಲಿಗೆ ಜಾರಿರುವ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಎಚ್ಡಿಕೆ, "ಮಾಜಿ ಸ್ಪೀಕರ್‌ ಅವರನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ. ವಿಕೃತ, ಕೊಳಕು ಮನಃಸ್ಥಿತಿಯ ಮಾಜಿ ಸ್ಪೀಕರ್ ರಮೇಶ್ ಕುಮಾರ್, ನಾಲಿಗೆ ಮತ್ತು ಮಿದುಳಿನ ನಡುವಿನ ಸಂಪರ್ಕ ಕಳೆದುಕೊಂಡು ಅಸಹಜವಾಗಿ ವರ್ತಿಸುತ್ತಿದ್ದಾರೆ. ಅವರ ವಿಕಾರಗಳಿಗೆ ಕೊನೆಯೇ ಇಲ್ಲದಾಗಿದೆ. ಯರಗೊಳ್ ಯೋಜನೆಗೆ ಅನುಮತಿ ನೀಡಿದ್ದೇ ನಾನು. ಮಾಡಿದ್ದನ್ನೇ ನಾನು ಹೇಳಿದ್ದೇನೆ. ಬೇಕಾದರೆ ರಮೇಶ್ ಕುಮಾರ್ ಅವರು ದಾಖಲೆಗಳನ್ನು ನೋಡಿಕೊಳ್ಳಲಿ"ಎಂದು ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

"ಕೆಆರ್‌ಎಸ್, ಎತ್ತಿನಹೊಳೆ, ಕೆಸಿ ವ್ಯಾಲಿ, ಹೆಚ್‌ಎಎಲ್, ಹೆಚ್ ಎಂಟಿಗಳನ್ನು ನಾನೇ ಮಾಡಿದ್ದು ಎಂದು ಎಲ್ಲಾದರೂ ಹೇಳಿದ್ದೇನೆಯೇ? ಹೇಳಿದ್ದರೆ ಅವರು ಹೇಳಲಿ. ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ. ಬಾಲಂಗೋಚಿ ಆಗದಿದ್ದರೆ ರಾಜಕೀಯ ಉಳಿಗಾಲವಿಲ್ಲ. ಪರಾವಾಲಂಬಿ ರಾಜಕಾರಣದ ಕೇರ್ ಆಫ್ ಅಡ್ರೆಸ್ ಆಗಿರುವ ನೀವು ಯಾರ ಕೃಪೆಯಲ್ಲಿದ್ದಿರಿ ಎನ್ನುವುದನ್ನು ಬಿಡಿಸಿ ಹೇಳಬೇಕೆ"ಎಂದು ಕುಮಾರಸ್ವಾಮಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಕೋಲಾರ ಜಿಲ್ಲೆಗೆ ನೀವು ಮಾಡಿದ ಘೋರ ಅನ್ಯಾಯ, ಎಸಗಿದ ಪಾಪ ಕಣ್ಮುಂದೆಯೇ ಇದೆ. ಎತ್ತಿನಹೊಳೆ ಹರಿಸುತ್ತೇನೆ ಎಂದು ನಂಬಿಸಿ ಕೆರೆಗಳ ತುಂಬಾ ವಿಷವನ್ನು ತುಂಬಿಸಿದ ಧೂರ್ತ ಕೃತ್ಯಕ್ಕೆ ಕಾರಣರು ಯಾರು? ಕೆಸಿ ವ್ಯಾಲಿ ಎತ್ತುವಳಿ ಲೆಕ್ಕ ತೆಗೆದರೆ ಮುಖ ಎಲ್ಲಿ ಇಟ್ಟುಕೊಳ್ಳುತ್ತೀರಿ ಸ್ವಯಂ ಘೋಷಿತ ಸಂವಿಧಾನ ತಜ್ಞರೇ? ಎಂದು ರಮೇಶ್ ಕುಮಾರ್ʼಗೆ ಚಾಟಿ ಬೀಸಿದ್ದಾರೆ ಮಾಜಿ ಮುಖ್ಯಮಂತ್ರಿಗಳು.

3 ವರ್ಷಗಳಲ್ಲಿ ನೀರು ಹರಿಸುತ್ತೇವೆ ಎಂದು ಬೂಸಿಬಿಟ್ಟು, ಜನಕ್ಕೆ ಮಂಕುಬೂದಿ ಎರಚಿ ಎತ್ತಿನಹೊಳೆ ಹೆಸರಿನಲ್ಲಿ ನಡೆಸಿದ ಎತ್ತುವಳಿಕಾಂಡವನ್ನು ಬಿಚ್ಚಿಡಬೇಕೆ? ಗುತ್ತಿಗೆದಾರರ ಹಿಂದೆ ಸುತ್ತಿದ ಬೇತಾಳ ಕಥೆಯನ್ನು ಹೇಳಬೇಕೆ? ಇದೆಲ್ಲವನ್ನು ಅಧ್ಯಾಯಗಳಂತೆ ಆರಂಭಿಸಬೇಕೆ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

RELATED TOPICS:
English summary :Former Speaker Ramesh Kumar is a perverted, dirty minded man

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...