Sat,May18,2024
ಕನ್ನಡ / English

ರಾಜ್ಯದಲ್ಲಿ ಗಣೇಶೋತ್ಸವ ನಿರ್ಬಂಧ ರದ್ದು, ಗಣೇಶ ಹಬ್ಬಕ್ಕೆ ಯಾವುದೇ ನಿರ್ಬಂಧ ಇರಲ್ಲ! | JANATA NEWS

08 Aug 2022
2336

ಬೆಂಗಳೂರು : ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಕೋವಿಡ್ ಸಮಯದಲ್ಲಿದ್ದ ನಿರ್ಬಂಧಗಳನ್ನು ತೆಗೆದು ಹಾಕಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.

ಗಣೇಶೋತ್ಸವ ಆಚರಣೆಗೆ ಯಾವುದೇ ಇತಿ ಮಿತಿಯಾಗಲೀ, ನಿರ್ಬಂಧವಾಗಲೀ ಇರುವುದಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆಗೆ ಚರ್ಚಿಸಿದ ನಂತರ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು

ಈ ಹಿಂದೆ ಕೋವಿಡ್ ಇದ್ದ ಕಾರಣ ಗಣೇಶೋತ್ಸವ ಆಚರಣೆಗೆ ಮಿತಿ ಹೇರಲಾಗಿತ್ತು. ಈಗ ಆ ರೀತಿಯ ಯಾವುದೇ ನಿಯಮಗಳು ಇಲ್ಲ. ಹಿಂದಿನ ವರ್ಷಗಳಂತೆಯೇ ಗಣೇಶ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಅವಕಾಶವಿದೆ. ಆದರೆ ಪರಿಸರ ಸ್ನೇಹಿ ಮಣ್ಣಿನಿಂದ ತಯಾರಿಸಿದ ಗಣಪತಿ ವಿಗ್ರಹಗಳನ್ನು ಮಾತ್ರ ಪ್ರತಿಷ್ಠಾಪಿಸಬೇಕು. ಯಾವುದೇ ಕಾರಣಕ್ಕೂ ಪರಿಸರ ಮಾಲಿನ್ಯಗೊಳಿಸುವ ಪ್ಲಾಸ್ಲರ್ ಆಫ್​ ಪ್ಯಾರಿಸ್ ಇನ್ನಿತರ ವಸ್ತು ಬಳಸಿ ತಯಾರಿಸಿದ ಗಣೇಶ ವಿಗ್ರಹ ಕೂಡಿಸುವಂತಿಲ್ಲ ಎಂದರು.

ಗಣೇಶೋತ್ಸವ ಸಂದರ್ಭದಲ್ಲಿ ಪ್ಲಾಸ್ಟಿಕ್ ಮತ್ತು ಪ್ಲಾಸ್ಟರ್ ಆಫ್ ಪ್ಯಾರೀಸ್ ಗಣೇಶಮೂರ್ತಿ ಕೂರಿಸಲು ಆವಕಾಶವಿಲ್ಲ. ಪರಿಸರ ಪ್ರೇಮಿ ಮಣ್ಣಿನ ಗಣೇಶ ಮೂರ್ತಿಗಳನ್ನು ಕೂರಿಸುವಂತೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

RELATED TOPICS:
English summary :Ganeshotsava ban canceled in the state, there is no ban on Ganesha festival!

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...