Sun,May19,2024
ಕನ್ನಡ / English

ಎನ್‌ಡಿಎ ಮೈತ್ರಿಕೂಟದಿಂದ ಹೊರಬಂದ ಜೆಡಿಯು : ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ | JANATA NEWS

09 Aug 2022
2125

ಪಾಟ್ನಾ : ಜನತಾ ದಳ(ಯುನೈಟೆಡ್) ನಾಯಕ ನಿತೀಶ್ ಕುಮಾರ್ ಮಂಗಳವಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಹಾರ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವನ್ನು ತೊರೆಯಲು ಪಕ್ಷದ ಎಲ್ಲ ಸಂಸದರು ಮತ್ತು ಶಾಸಕರು ಒಮ್ಮತದಲ್ಲಿದ್ದಾರೆ, ಎಂದು ತಿಳಿಸಿದರು.

ಮೂಲಗಳ ಪ್ರಕಾರ, ಆರ್‌ಜೆಡಿ ನಿತೀಶ್ ಕುಮಾರ್‌ಗೆ ಬೆಂಬಲ ನೀಡುವ ಸಾಧ್ಯತೆಯಿದೆ ಮತ್ತು ಖಾತೆಗಳ ಹಂಚಿಕೆಯಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ.

"ಬಿಜೆಪಿ ಅಸ್ಥಿರತೆಯನ್ನು ಸೃಷ್ಟಿಸಲು ಪ್ರಯತ್ನಿಸಿದರೆ ಅಥವಾ ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯಿಸಲು ಪ್ರಯತ್ನಿಸಿದರೆ, ನಾವು ಅವರಿಗೆ ತಕ್ಕ ಉತ್ತರವನ್ನು ನೀಡುತ್ತೇವೆ" ಎಂದು ಆರ್‌ಜೆಡಿ ಮೂಲಗಳು ಎಎನ್‌ಐಗೆ ತಿಳಿಸಿವೆ.

ಇಂದು ಕರೆಯಲಾಗಿದ್ದ ಜೆಡಿಯು ಸಭೆಯಲ್ಲಿ, ಬಿಹಾರ ಸಿಎಂ ನಿತೀಶ್ ಕುಮಾರ್ ಜೆಡಿಯು ಪಕ್ಷದ ಸಂಸದರು ಮತ್ತು ಶಾಸಕರ ಸಮ್ಮುಖದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ಯಾವಾಗಲೂ ಜೆಡಿಯು ನಾಯಕರನ್ನು ಅವಮಾನಿಸುತ್ತಿದೆ ಮತ್ತು ಪಕ್ಷವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ, ಎಂದು ಅವರು ಆರೋಪಿಸಿದರು.

ಮೂಲಗಳ ಪ್ರಕಾರ, ಬಿಹಾರದಲ್ಲಿ ಸರ್ಕಾರ ರಚಿಸಲು ಜೆಡಿ(ಯು) ಸೂತ್ರವನ್ನು ರೂಪಿಸುತ್ತಿದೆ,

ಮುಖ್ಯಮಂತ್ರಿ: ಜೆಡಿಯು

ಉಪ ಮುಖ್ಯಮಂತ್ರಿ ಮತ್ತು ಗೃಹ ಸಚಿವಾಲಯ: ಆರ್‌ಜೆಡಿ

ಸ್ಪೀಕರ್: ಕಾಂಗ್ರೆಸ್

ಅಲ್ಲದೆ, ಕಾಂಗ್ರೆಸ್‌ಗೆ ಉಪ ಮುಖ್ಯಮಂತ್ರಿ ಸ್ಥಾನ ಸಿಗುವುದು ಒಂದು ಸೂತ್ರ ಆಗಿದೆ.

ಏತನ್ಮಧ್ಯೆ, ಬಿಹಾರದ ಸಚಿವ ಮತ್ತು ಬಿಜೆಪಿ ನಾಯಕ ಶಾನವಾಜ್ ಹುಸೇನ್ ಎಎನ್‌ಐನೊಂದಿಗೆ ಮಾತನಾಡಿ, "ನಾವು ನಮ್ಮ ಪಕ್ಷವನ್ನು ಬಲಪಡಿಸುತ್ತೇವೆ, ನಾವು ಯಾವುದೇ ಪಕ್ಷವನ್ನು ದುರ್ಬಲಗೊಳಿಸುವುದಿಲ್ಲ. ಪಕ್ಷದ ನಾಯಕತ್ವವು ಪಾಟ್ನಾದಲ್ಲಿ ಅಧಿಕೃತ ಹೇಳಿಕೆ ನೀಡಲಿದೆ. ನಾವು ಬಿಹಾರದ ಜನರ ವ್ಯಾಪಾರ ಮತ್ತು ಉದ್ಯೋಗಕ್ಕಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇವೆ. ಪಕ್ಷವು ಹೇಳಿಕೆ ನೀಡಲಿದೆ, ನಾನೇನು ಹೇಳುವುದಿಲ್ಲ", ಎಂದು ತಿಳಿಸಿದ್ದಾರೆ.

English summary : JDU out of NDA alliance: Nitish Kumar resigns as Bihar Chief Minister

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...