Sat,May18,2024
ಕನ್ನಡ / English

ಹರ್ ಘರ್ ತಿರಂಗಾ ಅಂಗವಾಗಿ ರಾಷ್ಟ್ರಧ್ವಜ ಹಾರಿಸಿದ ಸಿಎಂ ಬಸವರಾಜ ಬೊಮ್ಮಾಯಿ | JANATA NEWS

13 Aug 2022
2586

ಬೆಂಗಳೂರು : ಮನೆ ಮನೆ ತಿರಂಗಾ ಅಭಿಯಾನದ ಪ್ರಯುಕ್ತ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಮಾಜಿ ಸಿಎಂ ಯಡಿಯೂರಪ್ಪ, ಉನ್ನತ ಶಿಕ್ಷಣ ಸಚಿವ ಅಶ್ವಥ ನಾರಾಯಣ ಸೇರಿದಂತೆ ಹಲವು ಗಣ್ಯರು ತಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸಿದ್ದಾರೆ.

ಈ ಸಂದರ್ಭದಲ್ಲಿ ಅವರ ಪತ್ನಿ ಚನ್ನಮ್ಮ, ಪುತ್ರ ಭರತ್, ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಉಪಸ್ಥಿತರಿದ್ದರು. ತಮ್ಮ‌ ಮನೆ ಮುಂದೆ ರಾಷ್ಟ್ರಧ್ವಜ ಹಾರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ ಅವರು, ಪ್ರಧಾನಿ ನರೇಂದ್ರ ಮೋದಿ ಕರೆಯ ಮೇರೆಗೆ ಹರ್ ಘರ್ ತಿರಂಗಾ ಕಾರ್ಯಕ್ರಮ ಪ್ರಾರಂಭವಾಗಿದೆ.

ಇಂದಿನಿಂದ ದೇಶದೆಲ್ಲೆಡೆ ಹರ್ ಘರ್ ತಿರಂಗಾ ನಡೀತಿದೆ. ರಾಜ್ಯದಲ್ಲಿ ಹರ್ ಘರ್ ತಿರಂಗಾ ಯಶಸ್ವಿಗೊಳಿಸಲು ಎಲ್ಲ ಕ್ರಮ ಕೈಗೊಳ್ಳಲಾಗಿದೆ. ಎಲ್ಲ ಗ್ರಾಮ ಪಂಚಾಯಿತಿಗಳಿಗೂ ಧ್ವಜ‌ ವಿತರಣೆ ಮಾಡಲಾಗಿದೆ. ಈಗಾಗಲೇ 1 ಕೋಟಿ 8 ಲಕ್ಷ ಧ್ವಜಗಳನ್ನು ವಿತರಿಸಿದ್ದೇವೆ. ರಾಜ್ಯದಲ್ಲಿ 1.20 ಕೋಟಿಗೂ ಹೆಚ್ಚು ಕಡೆ ತಿರಂಗಾ ಹಾರಿಸಲಾಗುತ್ತದೆ ಎಂದು ತಿಳಿಸಿದರು.

ರಾಜ್ಯದ ಪ್ರತಿಯೊಂದು ಊರಲ್ಲಿ ಹರ್ ಘರ್ ತಿರಂಗಾ ಹಾಗೂ 75 ನೇ ಸ್ವಾತಂತ್ರ್ಯೋತ್ಸವ ಈಗಾಗಲೇ ಪ್ರಾರಂಭವಾಗಿದೆ. ರಾಜ್ಯದ ತುಂಬಾ ಹಬ್ಬದ ವಾತಾವರಣ ಹಾಗೂ ಉತ್ಸಾಹದ ವಾತಾವರಣ ಇದೆ ಎಂದರು.

ಪ್ರತಿಯೊಂದು ಗ್ರಾಮ ಪಂಚಾಯತಿಗೆ 400 ರಿಂದ 500 ಧ್ವಜ‌ ವಿತರಣೆ ಮಾಡಲಾಗಿದೆ. ಪ್ರತಿಯೊಂದು ಮನೆಯ ಮೇಲೆ ರಾಷ್ಟ್ರ ಧ್ವಜ ಹಾರಿಸುವ ಮೂಲಕ ನಾವೆಲ್ಲ ಒಂದು ಎಂಬ ಸಂದೇಶ ರವಾನೆ ಮಾಡಬೇಕಿದೆ ಎಂದು ಹೇಳಿದರು.

RELATED TOPICS:
English summary :CM Basavaraja Bommai unfurled the national flag as part of Har Ghar Tiranga.

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...