Sat,May11,2024
ಕನ್ನಡ / English

ಕೆಂಪು ಬಣ್ಣ ಈ ದೇಶದ ತ್ರಿವರ್ಣ ಧ್ವಜ ಎಂದು ಹೇಳುವ ವ್ಯಕ್ತಿಗಳಿಗೆ ನಾವು ಉತ್ತರ ಕೊಡಬೇಕಾ? | JANATA NEWS

13 Aug 2022
2554

ಶಿವಮೊಗ್ಗ : ಬಿಜೆಪಿ ಪಕ್ಷದ ಕಚೇರಿ ಮೇಲೆ ರಾಷ್ಟ್ರಧ್ವಜ ಹಾರಿಸಲಾಗುವುದಿಲ್ಲ ಎಂಬ ಹೇಳಿಕೆಗೆ ತಿರುಗೇಟು ನೀಡಿದ ಈಶ್ವರಪ್ಪ, ಯಾವನೋ ಒಬ್ಬ ಹೇಳುತ್ತಾನೆ ಎಂದು ನಾವು ಯಾಕೆ ಕೇಳೋಣ? ಕೆಂಪು ಬಣ್ಣ ಈ ದೇಶದ ತ್ರಿವರ್ಣ ಧ್ವಜ ಎಂದು ಹೇಳುವ ವ್ಯಕ್ತಿಗಳಿಗೆ ನಾವು ಉತ್ತರ ಕೊಡಬೇಕಾ? ನಮಗೆ ರಾಷ್ಟ್ರಭಕ್ತಿ ಹೇಳಿಕೊಡುವ ಅವಶ್ಯಕತೆ ಕಾಂಗ್ರೆಸ್ ಗೆ ಇಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಪಕ್ಷದವರಿಗೆ ತ್ರಿವರ್ಣ ಧ್ವಜದ ಬಗ್ಗೆ ಅಭ್ಯಾಸವರ್ಗ ಮಾಡಲಿ. ರಾಷ್ಟ್ರಧ್ವಜ ಮತ್ತು ಅದರ ಬಣ್ಣ, ಅದರ ಪಾವಿತ್ರ್ಯತೆ ಏನು, ಕೇಸರಿಗೂ ಕೆಂಪಿಗೂ ಇರುವ ವ್ಯತ್ಯಾಸ ಏನು ಎಂಬಿತ್ಯಾದಿ ಬಗ್ಗೆ ಕಾಂಗ್ರೆಸ್​ನವರಿಗೆ ಅಭ್ಯಾಸವರ್ಗ ಆದರೆ ತ್ರಿವರ್ಣಧ್ವಜದ ಬಗ್ಗೆ ಗೌರವ ಬರುತ್ತದೆ ಎಂದರು.

ಸಿಎಂ ಆಗಿದ್ದ ಸಿದ್ದರಾಮಯ್ಯ ಅವರಿಗೆ ಧ್ವಜದ ಬಣ್ಣ ಗೊತ್ತಿಲ್ಲ. ಕೆಂಪು, ಬಿಳಿ, ಹಸಿರು ಎಂದು ಹೇಳುವ ಪರಿಸ್ಥಿತಿ ಅವರದ್ದಾಗಿದೆ. ಧ್ವಜದ ಬಣ್ಣದ ಕುರಿತು ನೀಡಿದ ಹೇಳಿಕೆಗೆ ಅವರು ಬಹಿರಂಗ ಕ್ಷಮೆಯಾಚಿಸಬೇಕು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ರಾಷ್ಟ್ರಧ್ವಜದ ಬಣ್ಣ ಕೇಸರಿ ಬದಲು ಕೆಂಪು, ಬಿಳಿ, ಹಸಿರು ಎಂದು ಹೇಳಿಕೆ ನೀಡಿದ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಈಶ್ವರಪ್ಪ, ಸಿಎಂ ಆಗಿದ್ದ ಸಿದ್ದರಾಮಯ್ಯ ಅವರಿಗೆ ಧ್ವಜದ ಬಣ್ಣ ಗೊತ್ತಿಲ್ಲ. ಧ್ವಜದ ಬಣ್ಣದ ಕುರಿತು ನೀಡಿದ ಹೇಳಿಕೆಗೆ ಅವರು ಬಹಿರಂಗ ಕ್ಷಮೆಯಾಚಿಸಬೇಕು. ಕೆಂಪು, ಬಿಳಿ, ಹಸಿರು ಎಂದು ಹೇಳುವ ಪರಿಸ್ಥಿತಿ ಅವರದ್ದಾಗಿದೆ. ಆದರೆ ಇವತ್ತು ಸಾಮಾನ್ಯ ಜನರು ಜಾಗೃತಿರಾಗಿದ್ದು ಅರ್ಥ ಮಾಡಿಕೊಂಡಿದ್ದಾರೆ ಎಂದರು.

ಭಾರತದ ಮೊದಲ ಪ್ರಧಾನಿ ಜವಹರಲಾಲ್ ನೆಹರು ಅವರು ಭಾರತ ದೇಶವನ್ನು ಎರಡು ಭಾಗ ಮಾಡಿದ್ದರು. ಹೀಗಾಗಿ ನೆಹರು ಸಂತತಿ ಅಂದರೆ ಅದು ಜಿನ್ನಾ ಸಂತತಿ ಇದ್ದಂತೆ. ಈಗ ಅದೇ ಸಂತತಿಗೆ ಸೇರಿದ ರಾಹುಲ್ ಗಾಂಧಿ ಅವರಿಂದ ದೇಶ ಜೋಡೋ ಪಾದಾಯಾತ್ರೆ ಮಾಡಲಾಗುತ್ತಿದೆ. ಇದು ದುಃಖದ ಸಂಗತಿಯಾಗಿದೆ.

ಭಾರತ ಜೋಡೋ ಶಬ್ದ ಬಳಕೆ ಮಾಡಲು ರಾಹುಲ್ ಗಾಂಧಿಗೆ ಯೋಗ್ಯತೆ ಇಲ್ಲ. ದೇಶ ತುಂಡು ಮಾಡಿದವರು ರಾಷ್ಟಭಕ್ತರೋ ಅಥವಾ ರಾಷ್ಟ್ರದ್ರೋಹಿಗಳೋ ಎಂದು ದೇಶದ ಜನ ತೀರ್ಮಾನ ಮಾಡಿದ್ದಾರೆ. ದೇಶದ ಜನರು ಮೂಲೆಗುಂಪು ಮಾಡಿರುವ ಸಂದರ್ಭದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

RELATED TOPICS:
English summary :Siddaramaiah, who was the CM, does not know the color of the national flag

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...