Thu,May02,2024
ಕನ್ನಡ / English

ಆಂಧ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರಿನ ತಾಯಿ-ಮಗ ಸಾವು, ತಂದೆ-ಮಗಳ ಸ್ಥಿತಿ ಗಂಭೀರ | JANATA NEWS

14 Aug 2022
2545

ಬೆಂಗಳೂರು : ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಇದರಲ್ಲಿ ಬೆಂಗಳೂರು ಮೂಲದ ತಾಯಿ ಮತ್ತು ಆಕೆಯ ಮೂವರು ವರ್ಷದ ಮಗ ಮೃತಪಟ್ಟಿದ್ದಾರೆ. ತಂದೆ ಮತ್ತು ಮಗಳು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರನ್ನು ಗಾಯತ್ರಿ (30) ಮತ್ತು ಮಗ ವಿಥುನ್ (3) ಎಂದು ಗುರುತಿಸಲಾಗಿದೆ. ವೆಲ್ಲೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರು ಟೈರ್ ಪಂಕ್ಚರ್ ಆಗಿ ನಿಯಂತ್ರಣ ತಪ್ಪಿ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.ಗಾಯಾಳು ತಂದೆ ಮತ್ತು ಮಗಳನ್ನು ಪಲಮನೇರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ ಎಂದು ತಿಳಿದು ಬಂದಿದೆ

RELATED TOPICS:
English summary :Terrible road accident in Andhra Pradesh: Bengaluru mother-son dead, father-daughter condition critical

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...