Fri,May03,2024
ಕನ್ನಡ / English

ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಯ ಉದ್ಯೋಗದಲ್ಲೂ ಶೇ.2 ಮೀಸಲು | JANATA NEWS

16 Aug 2022
2438

ಬೆಂಗಳೂರು : ರಾಜ್ಯ ಸರಕಾರದ ಎಲ್ಲ ಇಲಾಖೆಗಳಲ್ಲಿ ಕ್ರೀಡಾ ಪಟುಗಳಿಗೆ ಶೇ. 2 ರಷ್ಟು ಮೀಸಲು ಕಲ್ಪಿಸುವ ಕಡತಕ್ಕೆ ಸದ್ಯದಲ್ಲೇ ನಾನು ಸಹಿ ಹಾಕುತ್ತೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ನಡೆದ ಕ್ರೀಡಾಪಟುಗಳ ಅಭಿನಂದನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಪದಕ ಗೆದ್ದ ರಾಜ್ಯದ ಕ್ರೀಡಾಪಟುಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ನಗದು ಬಹುಮಾನ ನೀಡಿ ಗೌರವಿಸಿದರು.

ಬ್ಯಾಡ್ಮಿಂಟನ್ ಮಿಕ್ಸ್ ಡ್ ಡಬಲ್ಸ್ ನಲ್ಲಿ ಬೆಳ್ಳಿ ಗೆದ್ದ ಕನ್ನಡತಿ ಅಶ್ವಿನಿ ಪೊನ್ನಪ್ಪ ಅವರಿಗೆ ರಾಜ್ಯ ಸರ್ಕಾರದಿಂದ 15 ಲಕ್ಷ ರೂ. ಕ್ರಿಕೆಟ್‌ನಲ್ಲಿ ಬೆಳ್ಳಿ ಪದಕ ವಿಜೇತೆ ರಾಜೇಶ್ವರಿ ಗಾಯಕ್ವಾಡ್ ಅವರಿಗೆ 15 ಲಕ್ಷ ರೂ. ಹಾಗೂ ವೇಟ್ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಗುರುರಾಜ ಪೂಜಾರಿಗೆ 8 ಲಕ್ಷ ರೂ. ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.

ನಾವು ನಿಮ್ಮ ಜೊತೆಗಿದ್ದೇವೆ. ಕ್ರೀಡಾಪಟುಗಳಿಗೆ ಭದ್ರತೆ ಬೇಕು. ನೀವು ಸಾಧನೆ ಮಾಡಿದರೆ ಸರ್ಕಾರಕ್ಕೂ ಉತ್ಸಾಹ ಬರುತ್ತದೆ. ಬೇರೆ ಇಲಾಖೆಗಳಲ್ಲೂ ಕ್ರೀಡೆ ಪಟುಗಳಿಗೆ ಉದ್ಯೋಗದಲ್ಲಿ 2% ಮೀಸಲಾತಿ ನೀಡುವ ಕಡತಕ್ಕೆ ಸಹಿ ಹಾಕುತ್ತೇನೆ. ನೌಕರಿಗಾಗಿ ಕ್ರೀಡೆ ಆಡಬೇಡಿ.‌ ನೀವು ಮೊದಲಿಗೆ ದೇಶಕ್ಕಾಗಿ ಆಡಿ. ಗೆಲ್ಲೋದಕ್ಕಾಗಿ ಆಡಿ‌ ಸರ್ಕಾರ ನಿಮ್ಮ ಬೆನ್ನಿಗೆ ನಿಂತಿದೆ. ನಿಮ್ಮ ಸುರಕ್ಷತೆ ನೋಡುತ್ತದೆ. ನಿಮಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುತ್ತದೆ ಎಂದು ವಿವರಿಸಿದರು.

janata

RELATED TOPICS:
English summary :2% reservation for sportspersons in all state government jobs

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...