Sun,Apr28,2024
ಕನ್ನಡ / English

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಬಿಎಸ್‌ವೈಗೆ ಸ್ಥಾನ | JANATA NEWS

17 Aug 2022
4168

ಬೆಂಗಳೂರು : ಭಾರತೀಯ ಜನತಾ ಪಕ್ಷದ ಕೇಂದ್ರ ಸಂಸದೀಯ ಮಂಡಳಿ ಸಮಿತಿಯಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದೆ. ಸಂಸದೀಯ ಮಂಡಳಿಯಲ್ಲಿ 11 ಸದಸ್ಯರಿದ್ದರೆ, ಚುನಾವಾಣಾ ಸಮಿತಿಯಲ್ಲಿ 15 ಸದಸ್ಯರ ಹೆಸರುಗಳನ್ನು ಪ್ರಕಟಿಸಲಾಗಿದೆ.

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸ್ಥಾನ ನೀಡಿರುವುದರಿಂದ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುರುಪು ಬಂದಂತಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತಾಗಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ನಮ್ಮ ಹಿರಿಯ ನಾಯಕ, ಅಪ್ರತಿಮ ಸಂಘಟಕ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್‌. ಯಡಿಯೂರಪ್ಪನವರು ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳಾದ ಬಿ. ಎಲ್‌. ಸಂತೋಷ್‌ ಅವರನ್ನು ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ರಾಜ್ಯ ಸರ್ಕಾರದ ಸಾಧನೆಗಳನ್ನು ಮನೆಮನೆಗೆ ತಲುಪಿಸಿ ಪಕ್ಷವನ್ನು ಚುನಾವಣೆಗೆ ಸಿದ್ಧಪಡಿಸುವ ಮಹತ್ಕಾರ್ಯ ಯಡಿಯೂರಪ್ಪನಂಥ ಧುರೀಣರ ಹೆಗಲಿಗೇರಿರುವುದು ರಾಜ್ಯದ ಲಕ್ಷಾಂತರ ಕಾರ್ಯಕರ್ತರಲ್ಲಿ ಹೊಸ ಹುರುಪು ತಂದಿದೆ ಎಂದಿದ್ದಾರೆ.

ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯಲ್ಲಿ ರಾಜ್ಯದ ಇಬ್ಬರಿಗೆ ಸ್ಥಾನ ನೀಡಿರುವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಸ್ವಾಗತಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಸಂಸದೀಯ ಮಂಡಳಿಯಲ್ಲಿ ಸೇರಿಸಿರುವುದು ಮಹತ್ವದ ಕ್ರಮ ಎಂದು ಅವರು ತಿಳಿಸಿದ್ದಾರೆ.

ಸಂಸದೀಯ ಮಂಡಳಿಯ ಸದಸ್ಯರು:
ಜಗತ್ ಪ್ರಕಾಶ್ ನಡ್ಡಾ (ಅಧ್ಯಕ್ಷರು), ನರೇಂದ್ರ ಮೋದಿ, ರಾಜನಾಥ್ ಸಿಂಗ್, ಅಮಿತ್ ಶಾ, ಬಿ. ಎಸ್ ಯಡಿಯೂರಪ್ಪ, ಸರ್ಬಾನಂದ ಸೋನೋವಾಲ್, ಕೆ ಲಕ್ಷ್ಮಣ್, ಇಕ್ಬಾಲ್ ಸಿಂಗ್ ಲಾಲ್ಪುರ, ಸುಧಾ ಯಾದವ್, ಸತ್ಯನಾರಾಯಣ ಜಟಿಯಾ, ಬಿ.ಎಲ್.ಸಂತೋಷ್ (ಕಾರ್ಯದರ್ಶಿ)

RELATED TOPICS:
English summary :BSY seat in BJP Parliamentary Council

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...