Sat,May04,2024
ಕನ್ನಡ / English

ಕೊಡಲಿಯಿಂದ ಪತ್ನಿ ಕೊಲೆಗೈದು ಠಾಣೆಗೆ ಬಂದು ಶರಣಾದ ಪತಿ! | JANATA NEWS

17 Aug 2022
3643

ರಾಯಚೂರು: : ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಪತಿಯೇ ಪತ್ನಿಯ ಹತ್ಯೆಗೈದಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ನಡೆದಿದೆ.

ಗುಡದನಾಳ ಗ್ರಾಮದ ಜೆಟ್ಟೆಪ್ಪ ತನ್ನ ಹೆಂಡತಿ ರೇಣುಕಾಳನ್ನು (26 ) ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದಾನೆ.

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಸಂಬುಡ ಗ್ರಾಮದ ರೇಣುಕಾಳ ಮದುವೆ 6-7 ವರ್ಷಗಳ ಹಿಂದೆ ನಡೆದಿತ್ತು. ಕೊಲೆಯಾದ ರೇಣುಕಾ ಅದೇ ಗ್ರಾಮದ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು ಎನ್ನಲಾಗಿದೆ.

ಇದೇ ವಿಚಾರಕ್ಕೆ ಆಗಾಗ ಪತಿ-ಪತ್ನಿ ನಡುವೆ ಜಗಳವಾಗುತ್ತಿತ್ತು. ಇಂದು ಬೆಳಗ್ಗೆ ಸಹ ಇದೇ ವಿಚಾರಕ್ಕೆ ಗಲಾಟೆಯಾಗಿದೆ. ಗಲಾಟೆ ವೇಳೆ ಮನೆಯಲ್ಲಿದ್ದ ಕೊಡಲಿಯಿಂದ ತಲೆಗೆ ಬಲವಾಗಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ನಂತರ ಜೆಟ್ಟಪ್ಪ ಮಕ್ಕಳೊಂದಿಗೆ ಲಿಂಗಸೂಗುರು ಠಾಣೆಗೆ ಬಂದು ಶರಣಾಗಿದ್ದಾನೆ.

RELATED TOPICS:
English summary :The husband who killed his wife with an ax came to the police station and surrendered!

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...