Wed,May08,2024
ಕನ್ನಡ / English

ಪತ್ನಿಯ ಕತ್ತು ಕೊಯ್ದು ಬರ್ಬರವಾಗಿ ಕೊಲೆಗೈದ ಪತಿ | JANATA NEWS

18 Aug 2022
2852

ಬೆಳಗಾವಿ : ಶೀಲ ಶಂಕಿಸಿ ಪತ್ನಿಯನ್ನು ಪತಿ ಬರ್ಬರವಾಗಿ ಹತ್ಯೆಗೈದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ನಡೆದಿದೆ.

ಶಬಾನಾ ಗೋರವನಕೊಳ್ಳ(28) ಕೊಲೆಯಾದ ಮಹಿಳೆ. ಪತಿ ಮೆಹಬೂಬ್ ಸಾಬ್ನನ್ನು ಪೊಲೀಸರು ಬಂಧಿಸಿದ್ದಾರೆ. ಹತ್ಯೆಯಾದ ಪತ್ನಿ ಶಬಾನಾ ಸವದತ್ತಿಯ ಅಯ್ಯಪ್ಪಸ್ವಾಮಿ ನಗರದ ನಿವಾಸಿ. ಬೀಡಿ ಗ್ರಾಮದ ಶಬಾನಾ ಜೊತೆ ಮುನವಳ್ಳಿ ನಿವಾಸಿ ಮೆಹಬೂಬ್‌ಸಾಬ್ ವಿವಾಹವಾಗಿತ್ತು. ಕಳೆದ 10 ವರ್ಷಗಳ ಹಿಂದೆ ಶಬಾನಾ ಮತ್ತು ಮೆಹಬೂಬ್ ಮದುವೆಯಾಗಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯಿಂದ ಪತ್ನಿ ಶಬಾನಾ ದೂರವಾಗಿದ್ದಳು.

ಪತಿಯ ಕಿರುಕುಳಕ್ಕೆ ಬೇಸತ್ತು ಶಬಾನಾ ಗಂಡನ ಮನೆ ಬಿಟ್ಟು 2 ಮಕ್ಕಳೊಂದಿಗೆ ಸವದತ್ತಿಯಲ್ಲಿ ವಾಸಿಸುತ್ತಿದ್ದರು. ಹಾಗೂ ಗಂಡನಿಂದ ವಿಚ್ಛೇದನ ಕೂಡ ಕೋರಿದ್ದರು. ಇಂದು ಬೆಳಗ್ಗೆ ಮನೆಗೆ ಏಕಾಏಕಿ ಮನೆಗೆ ಆಗಮಿಸಿ ಶಬಾನಾ ಜೊತೆ ಪತಿ ಮೆಹಬೂಬ್‌ಸಾಬ್ ಗಲಾಟೆ ಮಾಡಿಕೊಂಡಿದ್ದಾನೆ. ಈ ಗಲಾಟೆಯು ಅತಿರೇಕಕ್ಕೆ ಹೋಗಿ ಸಿಟ್ಟಿಗೆದ್ದು ಚಾಕುವಿನಿಂದ ಪತ್ನಿಯ ಕತ್ತು ಕೊಯ್ದು ಹತ್ಯೆಗೈದಿದ್ದಾನೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED TOPICS:
English summary :The husband brutally murdered his wife by slitting her throat

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...