Thu,May09,2024
ಕನ್ನಡ / English

ಐದು ವರ್ಷ ಅಧಿಕಾರ ಕೊಡಿ ಪಂಚರತ್ನ ಯೋಜನೆ ಜಾರಿ, ಆಶ್ವಾಸನೆ ಈಡೇರಿಸದೇ ಹೋದರೆ ನನ್ನ ಸರ್ಕಾರವನ್ನು ವಿಸರ್ಜನೆ ಮಾಡುತ್ತೇನೆ | JANATA NEWS

19 Aug 2022
2166

ರಾಯಚೂರು : ದರೋಡೆಕೋರರನ್ನು ನೋಡಲು ಚಂಬಲ್ ಕಣಿವೆಗೆ ಹೋಗಬೇಕಿಲ್ಲ, ಬೆಂಗಳೂರಿಗೆ ಬಂದರೆ ದರೋಡೆಕೋರರು ವಿಧಾನಸೌಧದಲ್ಲಿದ್ದಾರೆ. ಅಷ್ಟರಮಟ್ಟಿಗೆ ಜನರ ದುಡ್ಡು ಲೂಟಿಯಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ರಾಯಚೂರಿನ ಮಾನ್ವಿಯಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ್ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಐದು ವರ್ಷ ಅಧಿಕಾರ ಕೊಡಿ ಪಂಚರತ್ನ ಯೋಜನೆ ಜಾರಿ ಮಾಡುತ್ತೇನೆ. ಆಶ್ವಾಸನೆ ಈಡೇರಿಸದೇ ಹೋದರೆ ನನ್ನ ಸರ್ಕಾರವನ್ನು ವಿಸರ್ಜನೆ ಮಾಡುತ್ತೇನೆ ಎಂದರು

ತನ್ನ ವೈಫಲ್ಯಗಳನ್ನು ಮುಚ್ಚಿಟ್ಟುಕೊಳ್ಳಲು ಬಿಜೆಪಿ ಸರಕಾರವು ರಾಯಚೂರನ್ನು ತೆಲಂಗಾಣಕ್ಕೆ ಸೇರುವಂಥ ಆಘಾತಕಾರಿ ಹೇಳಿಕೆಯನ್ನು ತನ್ನ ಶಾಸಕರಿಂದಲೇ ಕೊಡಿಸುತ್ತಿದೆ. ಇದಕ್ಕಿಂತ ಕನ್ನಡ ದ್ರೋಹ, ನಾಡದ್ರೋಹ ಇನ್ನೊಂದಿದೆಯೇ ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ಸ್ಥಳೀಯ ಬಿಜೆಪಿ ಶಾಸಕರು ಕ್ಷೇತ್ರಕ್ಕೆ ಬಂದ ಎಲ್ಲ ಅನುದಾನವನ್ನು ಲೂಟಿ ಹೊಡೆದು, ಏನನ್ನೂ ಜನರ ಕೆಲಸ ಮಾಡದೇ ಈಗ ಜನರ ಗಮನ ಬೇರೆಡೆಗೆ ಸೆಳೆಯುವ ಉದ್ದೇಶದಿಂದ ರಾಯಚೂರನ್ನು ತೆಲಂಗಾಣಕ್ಕೆ ಸೇರ್ಪಡೆ ಮಾಡುವ ಕನ್ನಡ ದ್ರೋಹಿ ಹೇಳಿಕೆ ನೀಡಿದ್ದಾರೆ. ಇಂಥ ಹೇಳಿಕೆಗಳನ್ನು ನಮ್ಮ ದೌರ್ಬಲ್ಯ ಎಂದು ನಂಬಿ ತೆಲಂಗಾಣ ಮುಖ್ಯಮಂತ್ರಿಗಳು ಹೇಳಿಕೆ ನೀಡಿದ್ದಾರೆ. ಅಂಥ ಹೇಳಿಕೆಗೆ ಮೂಲ ಕಾರಣರು ಯಾರು? ಎಂದು ಕುಮಾರಸ್ವಾಮಿ ಅವರು ಹೇಳಿದರು.

ಮೊದಲು ಡಕಾಯಿತರನ್ನು ನೋಡಲು ಚಂಬಲ್ ಕಣಿವೆಗೆ ಹೋಗಬೇಕಿತ್ತು. ಈಗ ವಿಧಾನಸೌಧಕ್ಕೆ ಹೋದರೆ ಸಾಕು. ಅಷ್ಟರಮಟ್ಟಿಗೆ ಜನರ ದುಡ್ಡು ಲೂಟಿಯಾಗುತ್ತಿದೆ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ನನ್ನನ್ನು ಒಮ್ಮೆ ನಂಬಿ, ನಮ್ಮ ಪಕ್ಷಕ್ಕೆ ಸಂಪೂರ್ಣ ಬಹುಮತ ನೀಡಿ. ಯಾವ ಪಕ್ಕದ ಹಂಗಿಲ್ಲದೆ ಸ್ವತಂತ್ರ ಸರಕಾರ ಮಾಡುವ ಅವಕಾಶ ನೀಡಿ. ಆರೋಗ್ಯ, ಶಿಕ್ಷಣ, ಕೃಷಿ, ನೀರಾವರಿ, ಮಹಿಳಾ-ಯುವಜನ ಸಬಲೀಕರಣ, ವಸತಿ ಸೇರಿರುವ ಪಂಚರತ್ನ ಯೋಜನೆಗಳನ್ನು ಜಾರಿ ಮಾಡಲಾಗುವುದು. ನೆಲ, ಜಲ, ಭಾಷೆಯ ಹಿತಾಸಕ್ತಿಗೆ ಧಕ್ಕೆ ಆಗದಂತೆ ಕನ್ನಡ ಆಸ್ಮಿತೆಗೆ ಅಪಚಾರ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಘೋಷಿಸಿದರು.

RELATED TOPICS:
English summary :There are Chambal Valley robbers in Vidhana Soudha

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...