Wed,May22,2024
ಕನ್ನಡ / English

60 ವಿದ್ಯಾರ್ಥಿಗಳಿದ್ದ ಶಾಲಾ ಬಸ್, ಕ್ಯಾಂಟರ್​ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು | JANATA NEWS

20 Aug 2022
1778

ಬೆಳಗಾವಿ : ಖಾಸಗಿ ಶಾಲಾ ಬಸ್​ ಮತ್ತು ಕ್ಯಾಂಟರ್​ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಅಥಣಿ ಪಟ್ಟಣ ಹೊರವಲಯದ ಮೀರಜ್ ರಸ್ತೆಯಲ್ಲಿ ಸಂಭವಿಸಿದೆ.

ಬೆಳಗಾವಿ ಜಿಲ್ಲೆ ಅಥಣಿ ಹೊರವಲಯದಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಕಂಟೈನರ್ ಗೆ ಡಿಕ್ಕಿ ಹೊಡೆದಿದ್ದು, ಈ ಎರಡು ವಾಹನಗಳ ಚಾಲಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

60ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದ ಅಥಣಿಯ ಬಾಣಜವಾಡ ಆಂಗ್ಲ ಮಾಧ್ಯಮ ಶಾಲಾ ಬಸ್ ಬೆಳಗ್ಗೆ 8 ಗಂಟೆ ಸಮಯದಲ್ಲಿ ಅಥಣಿಯಿಂದ ಶೇಡಬಾಳ ರಸ್ತೆ ಕಡೆಗೆ ಹೊರಟಿತ್ತು. ಶೇಡಬಾಳ ರಸ್ತೆಯಿಂದ ಅಥಣಿ ಕಡೆಗೆ ಹೋಗುತ್ತಿದ್ದ ಕಂಟೈನರ್ ವಾಹನ ಶಾಲಾ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ವಿದ್ಯಾರ್ಥಿಗಳು ಸಣ್ಣ ಪುಟ್ಟ ಗಾಯಗಳಿಂದ ಪ್ರಾಣಪಾಯದಿಂದ ಪಾರಾಗಿದ್ದಾರೆ. 30 ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅಥಣಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :A school bus with 60 students and a canter met with a terrible accident: two died on the spot

ಪುಣೆ ಪೋರ್ಶೆ ಕಾರು ಅಪಘಾತ : ಪ್ರಬಂಧ ಬರೆಯುವ ಶಿಕ್ಷೆಯೊಂದಿಗೆ ಯುವಕನಿಗೆ ಜಾಮೀನು, ತಂದೆಯ ಬಂಧನ

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ನ್ಯೂಸ್ MORE NEWS...