Wed,May01,2024
ಕನ್ನಡ / English

ಹಿಂದುತ್ವ ಬಿಜೆಪಿಯವರ ಅಪ್ಪನ ಮನೆಯ ಆಸ್ತಿಯಾ? ರಾಹುಲ್ ಗಾಂಧಿ ಕೂಡ ಹಿಂದೂ.. | JANATA NEWS

20 Aug 2022
1759

ಬೆಂಗಳೂರು : ಹಿಂದೂತ್ವ ಯಾರೊಬ್ಬರ ಆಸ್ತಿಯಲ್ಲ, ಹಿಂದುತ್ವ ಅವರಪ್ಪನ ಮನೆಯ ಆಸ್ತಿಯಾ..? ನಾವೇನು ಹಿಂದೂ ಅಲ್ವೇನ್ರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಎಲ್ಲರೂ ಹಿಂದೂಗಳೇ ಎಂದರು. ಸೋನಿಯಾ ಗಾಂಧಿ ಅವರ ಮನೆಯಲ್ಲೂ ಯುಗಾದಿ ಹಬ್ಬ ಆಚರಿಸಲಾಗುತ್ತದೆ, ಸುಮಾರು 25 ವರ್ಷಗಳ ಹಿಂದೆ ಯುಗಾದಿ ಹಬ್ಬದಂದು ಸೋನಿಯಾ ಅವರನ್ನು ಭೇಟಿಯಾಗಲು ದೆಹಲಿಗೆ ತಮ್ಮ ಧರ್ಮಪತ್ನಿಯೊಂದಿಗೆ ಹೋದಾಗ ಅವರ ಮನೆಯಲ್ಲಿ ಹಬ್ಬದೂಟ ಮಾಡಿರುವುದಾಗಿ ಶಿವಕುಮಾರ ಹೇಳಿದರು.

ನನಗೆ ಶಿವನ ಮಗ ಶಿವಕುಮಾರ ಎಂದು ಹೆಸರಿಟ್ಟಿದ್ದಾರೆ. ಸಿದ‍್ಧರಾಮಯ್ಯಗೆ ರಾಮ ಎಂಬ ಹೆಸರಿಟ್ಟಿದ್ದಾರೆ. ನಾವು ಏನಾದರೂ ಕಲ್ಲು ಮಣ್ಣು ಅಂತಾ ಹೆಸರು ಇಟ್ಟಿಕೊಂಡಿದ್ದೇವಾ ಎಂದು ಪ್ರಶ್ನಿಸಿದರು.

RELATED TOPICS:
English summary :Is Hindutva the property of BJPs paternal house? Rahul Gandhi is also Hindu..

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ನ್ಯೂಸ್ MORE NEWS...