Sun,May19,2024
ಕನ್ನಡ / English

ಮದ್ಯ ಹಗರಣದ ನಂ.1 ಆರೋಪಿ ಮನೀಶ್ ಸಿಸೋಡಿಯಾ, ಆದರೆ ಕಿಂಗ್‌ಪಿನ್ ಅರವಿಂದ್ ಕೇಜ್ರಿವಾಲ್ - ಕೇಂದ್ರ ಸಚಿವರ ಆರೋಪ | JANATA NEWS

20 Aug 2022
1755

ನವದೆಹಲಿ : ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಇಂದು ದೆಹಲಿ ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಮದ್ಯ ಹಗರಣದ ಕಿಂಗ್‌ಪಿನ್ ಎಂದು ಟೀಕಿಸಿದ್ದಾರೆ ಮತ್ತು ಅವರ ಡೆಪ್ಯೂಟಿಯನ್ನು MONEY SHH(ಹಣ ಶ್ ಶ್) ಎಂದು ಕರೆದಿದ್ದಾರೆ !!!

ಪತ್ರಿಕಾಗೋಷ್ಠಿಯಲ್ಲಿ, ಠಾಕೂರ್ ಹೇಳಿದರು, "ಮನೀಶ್ ಸಿಸೋಡಿಯಾ ಈಗ ಅವರ ಹೆಸರಿನ ಕಾಗುಣಿತವನ್ನು ಸಹ ಬದಲಾಯಿಸಿರಬಹುದು. ಈಗ ಅದು - M O N E Y SHH(ಹಣ ಶ್ಶ್). ಅವರು ಹಣ ಸಂಗ್ರಹಿಸುತ್ತಾರೆ ಮತ್ತು ಅದರ ಬಗ್ಗೆ ಮೌನವಾಗಿರುತ್ತಾರೆ."

ಅಬಕಾರಿ ನೀತಿಯನ್ನು ಜಾರಿಗೊಳಿಸುವಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ದೆಹಲಿಯಲ್ಲಿರುವ ಆಪ್ ಸರ್ಕಾರದ ಸಚಿವ ಸಿಸೋಡಿಯಾ ಅವರ ನಿವಾಸವನ್ನು ಶುಕ್ರವಾರ 2021-22 ಸಿಬಿಐ ತಂಡವು ಹಲವು ಗಂಟೆಗಳ ಕಾಲ ಶೋಧಿಸಿದೆ. ತನಿಖಾ ಸಂಸ್ಥೆ ದಾಖಲಿಸಿರುವ ಎಫ್‌ಐಆರ್‌ನಲ್ಲಿ 15 ಮಂದಿಯಲ್ಲಿ ಆತನ ಹೆಸರಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅನುರಾಗ್ ಠಾಕೂರ್, "ಮದ್ಯ ಹಗರಣದ ನಂ.1 ಆರೋಪಿ ಮನೀಶ್ ಸಿಸೋಡಿಯಾ, ಆದರೆ ಕಿಂಗ್‌ಪಿನ್ ಅರವಿಂದ್ ಕೇಜ್ರಿವಾಲ್(ದೆಹಲಿ ಸಿಎಂ). ಹಗರಣದ ನಂತರ ಅವರ ಮುಖದ ಬಣ್ಣ ಹೇಗೆ ಹೋಗಿದೆ ಎಂಬುದನ್ನು ಇಂದಿನ ಪತ್ರಿಕಾಗೋಷ್ಠಿ ಸ್ಪಷ್ಟವಾಗಿ ತೋರಿಸಿದೆ. ಅವರಿಗೆ ಯಾವುದೇ ಪ್ರಶ್ನೆಗಳಿಗೆ ಉತ್ತರಿಸಲಾಗುತ್ತಿಲ್ಲ".

ಮುಂದುವರಿದು ಮಾತನಾಡಿದ ಕೇಂದ್ರ ಸಚಿವರು, ಮನೀಷ್ ಜೀ ನಿಮ್ಮ ಮದ್ಯ ನೀತಿ ಸರಿಯಾಗಿದ್ದರೆ ಅದನ್ನು ವಾಪಸ್ ತೆಗೆದುಕೊಂಡಿದ್ದೇಕೆ? "ಚೋರ್ ಕಿ ದಾಧಿ ಮೇ ತಿಂಕಾ"(ಕಳ್ಳನ ಮನಸು ಹುಳುಹುಳು) ಎಂಬಂತಾಗಿದೆ... ಮದ್ಯದ ಉದ್ಯಮಿಗಳಿಗೆ ಸಹಾನುಭೂತಿ ಏಕೆ?.. . ಅರವಿಂದ್ ಕೇಜ್ರಿವಾಲ್ ದೇಶದ ಮುಂದೆ ಬಂದು 24 ಗಂಟೆಗಳ ಒಳಗೆ ಉತ್ತರ ನೀಡುವಂತೆ ನಾನು ಸವಾಲು ಹಾಕುತ್ತೇನೆ, ಎಂದು ಹೇಳಿದ್ದಾರೆ.

English summary :Liquor Scam Accused No.1 Manish Sisodia, But Kingpin Arvind Kejriwal, says Union Minister

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...