Mon,May06,2024
ಕನ್ನಡ / English

ಸಿದ್ದರಾಮಯ್ಯ ಮಾಂಸಾಹಾರ ಸೇವಿಸಿ ದೇವಸ್ಥಾನ ಪ್ರವೇಶ ಮಾಡಿರುವುದು ತಪ್ಪಲ್ಲ | JANATA NEWS

22 Aug 2022
2981

ಹುಬ್ಬಳ್ಳಿ : ಸಿದ್ದರಾಮಯ್ಯ ಮಾಂಸಾಹಾರ ಸೇವಿಸಿ ದೇವಸ್ಥಾನ ಪ್ರವೇಶ ಮಾಡಿರುವುದು ತಪ್ಪಲ್ಲ, ಬಿಜೆಪಿಯವರು ಇಂತಹ ವಿಷಯ ಬಿಟ್ಟು ಸಾವರ್ಕರ್ ವಿಷಯದ ಬಗ್ಗೆ ಚರ್ಚೆ ಮಾಡಲಿ ಅಂತ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು.

ಸಿದ್ದರಾಮಯ್ಯ ಮಾಂಸಾಹಾರ ಸೇವಿಸಿ ದೇವಸ್ಥಾನ ಪ್ರವೇಶ ಮಾಡಿದ್ದಾರೆ ಎನ್ನಲಾಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಮುತಾಲಿಕ್, ಬಿಜೆಪಿಯವರಿಗೆ ಚರ್ಚೆಗೆ ಬೇರೆ ವಿಷಯವೇ ಇಲ್ಲ. ಮಾಂಸಾಹಾರ ಸೇವನೆ ಮಾಡಿದ್ದರಲ್ಲಿ ಯಾವುದೆ ತಪ್ಪಿಲ್ಲ. ಮಾಂಸಾಹಾರ ಸೇವಿಸಿ ದೇವಸ್ಥಾನ ಹೋಗಿದ್ದು ತಪ್ಪಲ್ಲ.

ಹಿಂದೂಗಳಲ್ಲಿಯೂ ಸಾಕಷ್ಟು ಜನ ಮಾಂಸಾಹಾರಿಗಳಿದ್ದಾರೆ. ಹಿಂದು ದೇವರುಗಳಿಗೂ ಮಾಂಸಾಹಾರ ಪ್ರಸಾದ ಮಾಡ್ತಾರೆ, ಅದರಲ್ಲೇನೂ ತಪ್ಪಿದೆ. ದೇವರ ಮುಂದೆಯೇ ಕುರಿ ಕಡಿದು ತಿನ್ನುತ್ತಾರೆ. ಕುರಿ ಕಡಿದು ಪ್ರಸಾದ ತೆಗೆದುಕೊಳ್ಳುತ್ತಾರೆ. ಇದರಲ್ಲಿ ಏನು ತಪ್ಪಿದೆ? ಇದು ಚರ್ಚೆ ಮಾಡುವ ವಿಷಯವೇ ಅಲ್ಲ. ಬಿಜೆಪಿಯವರು ಇಂತಹ ವಿಷಯ ಬಿಟ್ಟು ಸಾವರ್ಕರ್ ವಿಷಯದ ಬಗ್ಗೆ ಚರ್ಚೆ ಮಾಡಲಿ ಎಂದಿದ್ದಾರೆ.

ಸಾವಿರಾರು ಕಾರ್ಯಕರ್ತರ ನೇತೃತ್ವದಲ್ಲಿ ಈದ್ಗಾ ಮೈದಾನದಲ್ಲಿ ಗಣೇಶನನ್ನ ಕೂರಿಸುತ್ತೇವೆ. ತಾಕತ್ ಇದ್ರೆ ಅದೇನ್ ಮಾಡ್ಕೋತಿರೋ ನಾವು ನೋಡ್ತೀವಿ ಎಂದು ಪಾಲಿಕೆ ಅಧಿಕಾರಿಗಳಿಗೆ ಹಾಗೂ ಸರ್ಕಾರಕ್ಕೆ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.

RELATED TOPICS:
English summary :It is not wrong for Siddaramaiah to eat meat and enter the temple

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...