Sun,May19,2024
ಕನ್ನಡ / English

ಸಂತೋಷ್ ಆತ್ಮಹತ್ಯೆ ಪ್ರಕರಣ: ಕೆ.ಎಸ್.ಈಶ್ವರಪ್ಪಗೆ ಮತ್ತೆ ಸಂಕಷ್ಟ, ಬಿ ರಿಪೋರ್ಟ್ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ಕುಟುಂಬಸ್ಥರು | JANATA NEWS

23 Aug 2022
1661

ಬೆಂಗಳೂರು : ಗುತ್ತಿಗೆದಾರ ಸಂತೋಷ್​ ಪಾಟೀಲ್​ ಆತ್ಮಹತ್ಯೆ ಪ್ರಕರಣ ಸಂಬಂಧ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ಈ ಪ್ರಕರಣದಲ್ಲಿ ಬಿ ರಿಪೋರ್ಟ್ ಮೂಲಕ ಮಾಜಿ ಸಚಿವ ಕೆ ಎಸ್​ ಈಶ್ವರಪ್ಪ ಅವರನ್ನು ಖುಲಾಸೆಗೊಳಿಸಿರುವುದನ್ನು​ ಪ್ರಶ್ನಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಂತೋಷ್ ಪಾಟೀಲ ಕುಟುಂಬಸ್ಥರು ತಕರಾರು ಅರ್ಜಿ ಸಲ್ಲಿಸಿದ್ದಾರೆ.

ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರು ಪ್ರಭಾವಕ್ಕೆ ಒಳಗಾಗಿ ಸರಿಯಾದ ತನಿಖೆ ನಡೆಸಿಲ್ಲ ಎಂದು ಆರೋಪಿಸಿ ಪೊಲೀಸರು ಸಲ್ಲಿಸಿದ ಬಿ ರಿಪೋರ್ಟ್ ವಿರುದ್ಧ ಮೃತ ಸಂತೋಷ್ ಸೋದರ ಸಂಬಂಧಿ ಪ್ರಶಾಂತ್ ಪಾಟೀಲ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ತನಿಖೆ ವೇಳೆ ಹಲವು ರೀತಿಯ ಪ್ರಭಾವ ಬೀರಲಾಗಿದೆ. ಪೂರ್ವಾಗ್ರಹ ಪೀಡಿತರಾಗಿ, ಪ್ರಭಾವಕ್ಕೊಳಗಾಗಿ ಪೊಲೀಸರು ತನಿಖೆ ನಡೆಸಿದ್ದು, ಪ್ರಕರಣದ ತನಿಖೆಯನ್ನು ಮತ್ತೊಂದು ತನಿಖಾ ಸಂಸ್ಥೆಗೆ ವಹಿಸುವಂತೆ ಕೋರಿ ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ.

RELATED TOPICS:
English summary :Santhosh suicide case: KS Eshwarappa is in trouble again, family members moved the court questioning the B report

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...