Fri,May10,2024
ಕನ್ನಡ / English

ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ! | JANATA NEWS

23 Aug 2022
3562

ಬೆಂಗಳೂರು : ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಹೊಸ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಹೊಸ ಮಾರ್ಗಸೂಚಿಯಲ್ಲೇನಿದೆ?

ಅರ್ಜಿ ಬಂದ 3 ದಿನಗಳ ಒಳಗೆ ಪರವಾನಗಿಯನ್ನು ಪಡೆಯಬೇಕು.

ಹೈ-ಟೆನ್ನನ್ ತಂತಿ ಹಾದು ಹೋಗಿರುವ ಪ್ರದೇಶಗಳಲ್ಲಿ ಯಾವುದೇ ಕಾರಣಕ್ಕೂ ಗಣೇಶನನ್ನು ಕೂರಿಸುವಂತಿಲ್ಲ.

ಗಣೇಶ ಪ್ರತಿಷ್ಠಾಪನೆಗೆ ಅಗತ್ಯವಿರುವ ಸ್ಥಳ, ಪೆಂಡಾಲ್, ವಿದ್ಯುತ್‌ ಸಂಪರ್ಕ ಮುಂತಾದ ಪರವಾನಿಗೆಗಳನ್ನು ನೀಡಲು ಕಂದಾಯ, ಲೋಕೋಪಯೋಗಿ, ಇಂಧನ, ಅಗ್ನಿಶಾಮಕ ಮತ್ತು ಪೊಲೀಸ್ ಇಲಾಖೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸಂಯೋಜಿತವಾಗಿ ಗಣೇಶ ವಿಗ್ರಹ ಸ್ಥಾಪನೆಗೆ ಅಗತ್ಯವಿರುವ ಪರವಾನಗಿಯನ್ನು ಏಕಗವಾಕ್ಷಿ ಅಡಿಯಲ್ಲಿ ನೀಡಲು ಸೂಕ್ತ ಕ್ರಮ ವಹಿಸುವಂತೆ ಸೂಚನೆ ನೀಡಲಾಗಿದೆ‌.

ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಪ್ರತಿ ವಾರ್ಡ್‌ಗಳ ಮಟ್ಟದಲ್ಲಿ ಸಂಬಂಧಿಸಿದ ವಿವಿಧ ಇಲಾಖೆಗಳ ಪ್ರತಿನಿಧಿಗಳನ್ನು ಒಳಗೊಂಡಂತೆ ಏಕ ಗವಾಕ್ಷಿ ವ್ಯವಸ್ಥೆಯನ್ನು ಸ್ಥಾಪಿಸಬೇಕು.

ಪರವಾನಿಗೆ ನೀಡುವ ಮುನ್ನ ಆಯೋಜಕರಿಂದ ಸರ್ಕಾರ ಹಾಗೂ ನ್ಯಾಯಾಲಯದ ಆದೇಶಗಳನ್ನು ಪಾಲಿಸುವ ಬಗ್ಗೆ ಮುಚ್ಚಳಿಕೆ ಪಡೆಯುವುದು

ಸಾರ್ವಜನಿಕ ಸುರಕ್ಷತೆ ಹಾಗೂ ಪರಿಸರ ಮಾಲಿನ್ಯ ಉಂಟಾಗದ ರೀತಿ ಕಾರ್ಯಕ್ರಮ ವಹಿಸುವಂತೆ ಆಯೋಜಕರಿಗೆ ಸೂಚಿಸುವುದು.

ಸ್ಥಳೀಯ ನಾಗರೀಕರ ಜೊತೆ ಸೌಹಾರ್ಧಯುತ ಸಭೆ ನಡೆಸಬೇಕು ಎಂದು ರಾಜ್ಯ ಸರ್ಕಾರ ಮಾರ್ಗಸೂಚಿಯಲ್ಲಿ ಹೇಳಿದೆ.

RELATED TOPICS:
English summary :Govt released guidelines for Ganeshotsavam

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...