Fri,May03,2024
ಕನ್ನಡ / English

ಆಪ್ ಮಾಜಿ ಕಾರ್ಯದರ್ಶಿಗೆ ಬಿಜೆಪಿ ಸದಸ್ಯರಂತೆ ನಟಿಸಿ, ಎಎಪಿ ಅಭ್ಯರ್ಥಿಗಳಿಗೆ ಲಂಚ ನೀಡಲು ಪ್ರಯತ್ನಿಸುವಂತೆ ಹೇಳಿದ್ದ ಕೇಜ್ರಿವಾಲ್ | JANATA NEWS

23 Aug 2022
2414

ನವದೆಹಲಿ : ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಮತ್ತು ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಟ್ವಿಟ್ಟರ್‌ನಲ್ಲಿ ಹೊಸ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ತನಿಖೆಗೆ ಆದೇಶಿಸಿದ ತಕ್ಷಣ ಹೊಸ ಮದ್ಯದ ಅಬಕಾರಿ ನೀತಿಯನ್ನು ಏಕೆ ಹಿಂತೆಗೆದುಕೊಳ್ಳಲಾಯಿತು ಮತ್ತು ದೆಹಲಿ ಸರ್ಕಾರಕ್ಕೆ ಒಟ್ಟು ನಷ್ಟ ಎಷ್ಟು, ಎಂದು ಅರವಿಂದ್ ಕೇಜ್ರಿವಾಲ್ ಗೆ ವಿವರಣೆಯನ್ನು ನೀಡುವಂತೆ ಅಮಿತ್ ಮಾಳವಿಯಾ ಒತ್ತಾಯಿಸಿದ್ದಾರೆ.

“ಅರವಿಂದ್ ಕೇಜ್ರಿವಾಲ್ ಅವರು ಸತ್ಯೇಂದ್ರ ಜೈನ್ ಅವರನ್ನು ಪದ್ಮವಿಭೂಷಣ, ಸಿಸೋಡಿಯಾ ಅವರನ್ನು ಭಾರತ ರತ್ನ ಮತ್ತು ತಮ್ಮನ್ನು ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನ ಮಾಡುವುದನ್ನು ಪೂರ್ಣಗೊಳಿಸಿದ್ದರೆ, ತನಿಖೆಗೆ ಆದೇಶಿಸಿದ ತಕ್ಷಣ ಹೊಸ ಮದ್ಯ ಅಬಕಾರಿ ನೀತಿಯನ್ನು ಏಕೆ ಹಿಂತೆಗೆದುಕೊಳ್ಳಲಾಯಿತು ಎಂಬುದನ್ನು ಅವರು ವಿವರಿಸಬೇಕು. ಎಷ್ಟು ಲಂಚ ಪಡೆಯಲಾಗಿದೆ, ದೆಹಲಿ ಸರ್ಕಾರಕ್ಕೆ ಎಷ್ಟು ಸಂಪೂರ್ಣ ನಷ್ಟವಾಗಿದೆ?, ಎಂದು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಅಮಿತ್ ಮಾಳವಿಯಾ ಬರೆದುಕೊಂಡಿದ್ದಾರೆ.

ಎಎಪಿಯ 35 ಶಾಸಕರನ್ನು ಖರೀದಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದ ಅರವಿಂದ್ ಕೇಜ್ರಿವಾಲ್ ಅವರನ್ನು ಅಪಹಾಸ್ಯ ಮಾಡುವ ಆಪ್ ಮಾಜಿ ಕಾರ್ಯದರ್ಶಿ ಪರಮ್‌ಜೀತ್ ಸಿಂಗ್ ಕಟ್ಯಾಲ್ ಅವರ ವೀಡಿಯೊವನ್ನು ಅಮಿತ್ ಮಾಳವಿಯಾ ಹಂಚಿಕೊಂಡಿದ್ದಾರೆ.

ಕೇಜ್ರಿವಾಲ್ ಅವರು, ಬಿಜೆಪಿ ಸದಸ್ಯರಂತೆ ನಟಿಸಲು ಮತ್ತು ಎಎಪಿ ಅಭ್ಯರ್ಥಿಗಳಿಗೆ ಲಂಚ ನೀಡಲು ಪ್ರಯತ್ನಿಸಲು, ತಮ್ಮ ಸ್ವಂತ ಜನರನ್ನು ಕೇಳಿದ್ದರು, ಎಂದು ಪರಮ್‌ಜೀತ್ ಕತ್ಯಾಲ್ ಹೇಳಿದ್ದಾರೆ.

ವೀಡಿಯೊದಲ್ಲಿ, ಪರಮ್‌ಜೀತ್ ಸಿಂಗ್ ಕತ್ಯಾಲ್, "ನಮ್ಮನ್ನು ಕೆಲವು ಜನರಿಗೆ ಕರೆಮಾಡಲು ಕೇಳಲಾಯಿತು. ನಾವು ಸುಮಾರು 25 ಜನರಿಗೆ ಡಯಲ್ ಮಾಡಿ ನಾವು ನಿತಿನ್ ಗಢಕರಿ ಮತ್ತು ಅರುಣ್ ಜೇಟ್ಲಿ ಅವರ ಕಚೇರಿಯಿಂದ ಕರೆ ಮಾಡುತ್ತಿದ್ದೇವೆ ಎಂದು ಹೇಳಿದ್ದೇವೆ. ಈ ಜನರು ಬಿಜೆಪಿಗೆ ಸೇರಬಹುದು ಎಂದು ನಮಗೆ ತಿಳಿಸಲಾಯಿತು, ಆದ್ದರಿಂದ ನೀವು ಕಂಡುಹಿಡಿಯಬೇಕು ಮತ್ತು ನಮಗೆ ತಿಳಿಸಬೇಕು ಇದರಿಂದ ನಾವು ಅವರನ್ನು ಸುತ್ತುವರಿಯಬಹುದು ಎನ್ನಲಾಗಿತ್ತು, ಆದರೆ ಟಿವಿ ಯಲ್ಲಿ ಕೇಜ್ರಿವಾಲ್ ಅವರು ಎಎಪಿಯ 35 ಶಾಸಕರನ್ನು ಖರೀದಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪ ಮಾಡುತ್ತಿರುವುದನ್ನು ನೋಡಿ ನಮಗೆ ಆಶ್ಚರ್ಯವಾಗಿತು, ಎಂದು ಆಪ್ ಮಾಜಿ ಕಾರ್ಯದರ್ಶಿ ಹೇಳಿದ್ದಾರೆ.

English summary :Kejriwal had asked the former AAP secretary to pose as BJP members and try to bribe AAP candidates

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...