Sat,May04,2024
ಕನ್ನಡ / English

ಬೈಕ್​ಗೆ ಹಿಂಬದಿಯಿಂದ ಲಾರಿ ಡಿಕ್ಕಿ: ಪತಿ-ಪತ್ನಿ-ಮಗು ಸ್ಥಳದಲ್ಲೇ ಸಾವು | JANATA NEWS

24 Aug 2022
2417

ಬಳ್ಳಾರಿ : ಲಾರಿ ಡಿಕ್ಕಿಯಾಗಿ ಬೈಕ್​​ನಲ್ಲಿ ತೆರಳುತ್ತಿದ್ದ ಪತಿ-ಪತ್ನಿ-ಮಗು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಬಳ್ಳಾರಿಯಲ್ಲಿ ಸಂಭವಿಸಿದೆ.

ಬಳ್ಳಾರಿ ತಾಲೂಕಿನ ಹೊಸ ಎರೆಗುಡಿ ಗ್ರಾಮದ ವೀರೇಶ್ (38), ಅಂಜಲಿ (29), ದಿನೇಶ್ (05) ಮೃತ ದುರ್ದೈವಿಗಳು.

ಅಂಜಲಿ ಬಿ.ಎಡ್ ಓದುತ್ತಿದ್ದರು. ಇಂದು ಪರೀಕ್ಷೆ ಇತ್ತು. ಹಾಗಾಗಿ ಪತ್ನಿಯನ್ನು ಪರೀಕ್ಷಾ ಕೇಂದ್ರಕ್ಕೆ ಬೈಕ್​ನಲ್ಲಿ ಇಬ್ಬರು ಮಕ್ಕಳೊಂದಿಗೆ ವೀರೇಶ್ ಕರೆದೊಯ್ಯುತ್ತಿದ್ದರು. ವಿರೇಶ್​​ ಮೋರಾಜಿ ದೇಸಾಯಿ ವಸತಿ ಶಾಲೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು.

ಲಾರಿ ಹಿಂಬದಿಯಿಂದ ಬೈಕ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಗಂಡ- ಹೆಂಡತಿ-ಮಗ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಮೂರು ವರ್ಷದ ಹನಿ ಎಂಬ ಮಗುವಿನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸುದ್ದಿ ಕೇಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಸದ್ಯ ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :A lorry collided with a bike from behind: husband-wife-child died on the spot

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...