Mon,May20,2024
ಕನ್ನಡ / English

ನಡುರಸ್ತೆಯಲ್ಲಿ ಮಾಲ್ಡೀವ್ಸ್ ಸಚಿವ ಅಲಿ ಕತ್ತು ಸೀಳಲು ಯತ್ನ, ಎಡಗೈಗೆ ಗಾಯ | JANATA NEWS

24 Aug 2022
4196

ಮಾಲೆ : ಮಾಲ್ಡೀವ್ಸ್ ಸಚಿವ ಅಲಿ ಸೊಲಿಹ್ ಅವರನ್ನು ಸೋಮವಾರ ಹುಲ್ಹುಮಲೆಯಲ್ಲಿ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ. ಸೊಲಿಹ್ ಅವರು ಪರಿಸರ, ಹವಾಮಾನ ಬದಲಾವಣೆ ಮತ್ತು ತಂತ್ರಜ್ಞಾನದ ರಾಜ್ಯ ಸಚಿವರಾಗಿದ್ದಾರೆ.

ರಾಜಧಾನಿ ಮಾಲೆಯ ಉತ್ತರ ಭಾಗದಲ್ಲಿರುವ ಹುಲ್ಹುಮಲೆಯಲ್ಲಿ ದಾಳಿಕೋರ ಚಾಕು ಝಳಪಿಸುತ್ತಾ ಸಚಿವರ ಕತ್ತು ಸೀಳಲು ಯತ್ನಿಸಿದರಾದರೂ, ವಿಫಲವಾಗಿ ಸಚಿವರ ಎಡಗೈಗೆ ಗಾಯವಾಗಿದೆ.

ಹುಲ್ಹುಮಲೆಯ ರಸ್ತೆಯೊಂದರಲ್ಲಿ, ಸೋಲಿಹ್ ತನ್ನ ಮೋಟಾರ್ಸೈಕಲ್ ಅನ್ನು ಚಾಲನೆ ಮಾಡುತ್ತಿದ್ದಾಗ ದಾಳಿ ಮಾಡಿಲಾಗಿದೆ. ಮಾಲ್ಡೀವಿಯನ್ ಮಾಧ್ಯಮಗಳ ಪ್ರಕಾರ, ದಾಳಿಕೋರನು ಸೋಲಿಹ್ ಅವರ ಕುತ್ತಿಗೆಗೆ ಹಿಂದಿನಿಂದ ದಾಳಿ ಮಾಡುವ ಮೊದಲು ಕುರಾನ್‌ನ ಕೆಲವು ಪದ್ಯಗಳನ್ನು ಪಠಿಸಿದ್ದಾನೆ ಎನ್ನಲಾಗಿದೆ.

ಹಿಂಸಾತ್ಮಕ ದಾಳಿಯ ಘಟನೆಯ ನಂತರ, ದಾಳಿಕೋರನನ್ನು ಬಂಧಿಸಲಾಯಿತು.

RELATED TOPICS:
English summary : Attempt to slit throat of Maldives Minister Ali in the middle of the road, his left hand injured

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...