Sat,May04,2024
ಕನ್ನಡ / English

ಸಿದ್ದಗಂಗಾ ಮಠಕ್ಕೆ ವೈದ್ಯಕೀಯ ಕಾಲೇಜು ಮಂಜೂರು ಮಾಡಿ ಕೇಂದ್ರ ಸರ್ಕಾರ ಆದೇಶ | JANATA NEWS

26 Aug 2022
2864

ಬೆಂಗಳೂರು : ರಾಜ್ಯದ ಪ್ರತಿಷ್ಠಿತ ಮಠಗಳಲ್ಲಿ ಒಂದಾದ ತುಮಕೂರಿನ ಸಿದ್ಧಗಂಗಾ ಮಠಕ್ಕೆ ವೈದ್ಯಕೀಯ ಕಾಲೇಜು ಮಂಜೂರು ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ನಾಡಿನ ಪ್ರತಿಷ್ಠಿತ ಮಠಗಳಲ್ಲಿ ಒಂದಾದ ತುಮಕೂರಿನ ಸಿದ್ದಗಂಗಾ ಮಠಕ್ಕೆ ವೈದ್ಯಕೀಯ ಕಾಲೇಜು ಮಂಜೂರು ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗವು ಸಿದ್ದಗಂಗಾ ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆಗೆ ಮೊದಲ ವರ್ಷದ ಎಂಬಿಬಿಎಸ್ ತರಗತಿಗಳನ್ನು ಈ ಶೈಕ್ಷಣಿಕ ವರ್ಷದಿಂದಲೇ ಆರಂಭಿಸಲು ಅನುಮತಿ ನೀಡಿದೆ.

ತುಮಕೂರಿನ ಸಿದ್ದಗಂಗಾ ಮಠ ಮೆಡಿಕಲ್ ಕಾಲೇಜು ಪ್ರಾರಂಭಿಸಲು ಅನುಮತಿ ಕೋರಿ ಸಲ್ಲಿಸಲಾಗಿತ್ತು. ಈ ಅರ್ಜಿ ಮತ್ತು ಮೂಲಭೂತ ಸೌಕರ್ಯಗಳ ಪರಿಶೀಲನೆ ನಡೆಸಲಾಗಿದೆ. ಬಳಿಕ ರಾಷ್ಟ್ರೀಯ ವೈದ್ಯಕೀಯ ಆಯೋಗ ಅನುಮತಿ ನೀಡಿದೆ. ಮೊದಲ ಬ್ಯಾಚ್​​ನಲ್ಲಿ 150 ಎಂಬಿಬಿಎಸ್ ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮತಿ ನೀಡಿ ಸಿದ್ಧಗಂಗಾ ಮಠದ ಆಡಳಿತ ಮಂಡಳಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಪತ್ರ ಬರೆದಿದೆ.

RELATED TOPICS:
English summary :The central government has issued an order sanctioning a medical college for Siddaganga Mutt

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...